ಪ್ರತಾಪ್‌ ಸಿಂಹ ವಿರುದ್ದ ಕಾಂಗ್ರೆಸ್‌ ಆಕ್ರೋಶ

Team Udayavani, Nov 21, 2021, 11:35 AM IST

7pratap

ಶಹಾಬಾದ: ಮಾಜಿ ಸಚಿವ, ಹಾಲಿ ಶಾಸಕ ಹಾಗೂ ಕಾಂಗ್ರೆಸ್‌ ಪಕ್ಷದ ವಕ್ತಾರ ಪ್ರಿಯಾಂಕ್‌ ಖರ್ಗೆ ಬಗ್ಗೆ ಸಂಸದ ಪ್ರತಾಪ್‌ ಸಿಂಹ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಶನಿವಾರ ನಗರದ ನೆಹರು ವೃತ್ತದಲ್ಲಿ ಪ್ರಿಯಾಂಕ್‌ ಖರ್ಗೆ ಅಭಿಮಾನಿಗಳು ಮತ್ತು ಕಾಂಗ್ರೆಸ್‌ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿ ಸಂಸದ ಪ್ರತಾಪ ಸಿಂಹ ಪ್ರತಿಕೃತಿ ದಹಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ| ರಶೀದ್‌ ಮರ್ಚಂಟ್‌ ಮಾತನಾಡಿ, ಬಹುದೊಡ್ಡ ಹಗರಣವಾಗಿರುವ ಬಿಟ್‌ ಕಾಯಿನ್‌ ಬಗ್ಗೆ ಧ್ವನಿ ಎತ್ತಿದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ವಿರುದ್ಧ ಸಂಸದ ಪ್ರತಾಪ್‌ ಸಿಂಹ ವೈಯಕ್ತಿಕವಾಗಿ ಹೇಳಿಕೆ ನೀಡಿದ್ದು ಖಂಡನೀಯ. ಇಂತಹ ಹಗುರ ಮಾತನಾಡಿರುವುದು ಅವರ ನೈತಿಕತೆ ಎತ್ತಿ ತೋರುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದ್ದರಿಂದ ಅವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಮುಖಂಡರಾದ ವಿಜಯಕುಮಾರ ಮುಟ್ಟತ್ತಿ, ಯಾಕೂಬ ಮರ್ಚಂಟ, ಗಿರೀಶ ಕಂಬಾನೂರ, ಕುಮಾರ ಚವ್ಹಾಣ, ಡಾ| ಅಹ್ಮದ್‌ ಪಟೇಲ್‌, ಇನಾಯತ್‌ ಖಾನ್‌ ಜಮಾದಾರ, ಸೂರ್ಯಕಾಂತ ಕೋಬಾಳ, ಯುವ ಕಾಂಗ್ರೆಸ್‌ ಅಧ್ಯಕ್ಷ ಕಿರಣ ಚವ್ಹಾಣ, ರವಿ ಚವ್ಹಾಣ, ತಿಪ್ಪಣ್ಣ ನಾಟೀಕಾರ, ಶರಣು ಪಗಲಾಪುರ, ನಾಗಣ್ಣ ರಾಂಪೂರೆ, ಮಹ್ಮದ್‌ ಜಾವೀದ್‌, ಫಜಲ್‌ ಪಟೇಲ್‌, ಮೆರಾಜ ಸಾಹೇಬ್‌, ಮಹ್ಮದ್‌ ಇಮ್ರಾನ್‌, ಮಹ್ಮದ್‌ ಅಜರ್‌, ಮೆಹಬೂಬ, ರಾಜೇಶ ಯನಗುಂಟಿಕರ್‌, ಶಿವರಾಜ ಕೋರೆ, ಶಿವಕುಮಾರ ನಾಟೇಕಾರ, ಸ್ನೇಹಲ್‌ ಜಾಯಿ, ರಾಜು ಮೇಸ್ತ್ರಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.