ಜಾತ್ಯತೀತ ಪಕ್ಷಗಳೊಂದಿಗೆ ನಿರಂತರ ಸಂಪರ್ಕ

Team Udayavani, Jul 21, 2022, 1:01 PM IST

9party

ಲಬುರಗಿ: ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಸಂವಿಧಾನ ವಿರೋಧಿ ಶಕ್ತಿಗಳ ವಿರುದ್ಧ ಒಟ್ಟಾಗಿರಲು ಜಾತ್ಯತೀತ ಪಕ್ಷಗಳೊಂದಿಗೆ ಹಾಗೂ ಪ್ರಾದೇಶಿಕ ಪಕ್ಷಗಳ ಮುಖ್ಯಸ್ಥರ ಜತೆ ನಿರಂತರ ಸಂಪರ್ಕ ಸಾಧಿಸಲಾಗುತ್ತಿದೆ ಎಂದು ಆಲ್‌ ಇಂಡಿಯಾ ಮಿಲ್ಲಿ ಕೌನ್ಸಿಲ್‌ ಸಮಿತಿ ರಾಷ್ಟ್ರೀಯ ಕಾರ್ಯದರ್ಶಿ ಮಹ್ಮದ ಅಸಗರ್‌ ಚುಲ್‌ಬುಲ್‌ ಹೇಳಿದರು.

ನೆರೆಯ ತೆಲಂಗಾಣದ ಸಾಯಿ ನಗರದಲ್ಲಿ ನಡೆದ ಆಲ್‌ ಇಂಡಿಯಾ ಮಿಲ್ಲಿ ಕೌನ್ಸಿಲ್‌ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ 2022-23ರಲ್ಲಿ ಹಿಮಾಚಲ ಪ್ರದೇಶ, ಗುಜರಾತ, ಜಮ್ಮು-ಕಾಶ್ಮೀರ, ಕರ್ನಾಟಕ, ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ ಸೇರಿದಂತೆ ಇತರ ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವುದರಿಂದ ನಾವು ಮತ್ತಷ್ಟು ವಿಚಾರ ಮಾಡುವುದು ಅಗತ್ಯವಾಗಿದೆ ಎಂದರು.

ಪ್ರಣಾಳಿಕೆಯಲ್ಲಿ ರಾಜಕೀಯ ಪಕ್ಷಗಳು ಈ ವಿಷಯದ ಕುರಿತು ಖಚಿತತೆಪಡಿಸಬೇಕು. ಪ್ರಮುಖವಾಗಿ ಸಂವಿಧಾನ ವಿರೋಧಿ ಶಕ್ತಿಗಳನ್ನು ಅಧಿಕಾರದಿಂದ ದೂರವಿಡಬೇಕು. ದೇಶದ ಉತ್ತರ ಭಾರತ ಹಾಗೂ ದಕ್ಷಿಣ ಭಾರತದಲ್ಲಿ ಎರಡು ದೊಡ್ಡ ಪ್ರಮಾಣದಲ್ಲಿ “ಸಂವಿಧಾನ ಉಳಿಸಿ-ದೇಶ ಬೆಳೆಸಿ’ ಎನ್ನುವ ನಿಟ್ಟಿನಲ್ಲಿ ಸಾರ್ವಜನಿಕ ಸಭೆ ನಡೆಸಲಾಗುವುದು ಎಂದು ಹೇಳಿದರು.

ಪದಾಧಿಕಾರಿಗಳಾದ ಮೌಲಾನಾ ಖಾಲಿದ್‌ ಸೈಫುಲ್ಲಾ ರಹೆಮಾನಿ, ಮೌಲಾನಾ ಅಧಿನೀಸುರ ರಹೇಮಾನ, ಖಾಸ್ಮಿ ಬಿಹಾರ, ಮೌಲಾ ಶಾಹ ಜೀಲಾನಿ ಮುಸ್ತಫಾ ರಿಫಾಯಿ ಬೆಂಗಳೂರು, ಸುಲೇಮಾನ ಖಾನ್‌, ತೆಲಂಗಾಣದ ಇಂಜಿನಿಯರ್‌ ಇಕ್ಬಾಲ್‌, ಉತ್ತರ ಪ್ರದೇಶದ ಖಮರ ಆಲಂ, ಶಾಹೀದ ಅಹ್ಮದ್‌, ಮುಬಾರಕ ಬಾಷಾ, ವಕೀಲ ವಿಜಯವಾಡ, ಉಸ್ಮಾನ ಬೇಗ್‌, ನೌಶಾದ ಅಖ್ತರ, ಪತ್ರಕರ್ತ ಸರ್ಪರಾಜ ಉಮರ ಆಬಿದಿನ, ಸೈಯದ್‌ ಬಾಬರ ಅರ್ಷದ ಕಾಶ್ಮಿ, ಫಿರೋಜ ಶೇಠ, ಹಿರಿಯ ನ್ಯಾಯವಾದಿ ಅಬ್ದುಲ್‌ ಖದೀರ ನಿಜಾಮಿ, ಅಫಸರ ಜಹಾನ ಮುಂತಾದವರಿದ್ದರು.

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

4

Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.