ಜೀತ ಪದ್ಧತಿ ನಿರ್ಮೂಲನೆಗೆ ಸಹಕಾರ ಅಗತ್ಯ
Team Udayavani, Feb 10, 2022, 12:17 PM IST
ಕಾಳಗಿ: ಬ್ರಿಟಿಷರ ಆಡಳಿತದಿಂದ ಆರಂಭವಾಗಿದ್ದ ಜೀತದಾಳು ಪದ್ಧತಿ ನಿರ್ಮೂಲನೆಗೆ ಸರ್ಕಾರ 1976ರಲ್ಲಿ ಕಾಯ್ದೆ ಜಾರಿಗೊಳಿಸಿದ್ದು, ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ನ್ಯಾಯವಾದಿ ಸುನೀಲಕುಮಾರ ವಂಟಿ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕಿನ ಕೋರವಾರ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ “ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಜೀತ ಪದ್ಧತಿ ನಿರ್ಮೂಲನೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಳಗದ ಅಧ್ಯಕ್ಷ, ಉಪನ್ಯಾಸಕ ಎಚ್.ಬಿ. ಪಾಟೀಲ ಮಾತನಾಡಿ, ಜೀತದಾಳುಗಳನ್ನು ಸಾಲಮುಕ್ತ ಮಾಡಿ, ಅವರಿಗೆ ಸೌಲಭ್ಯ ಒದಗಿಸಲು ಕಾಯ್ದೆ-ಕಾನೂನುಗಳಲ್ಲಿ ಅವಕಾಶವಿದೆ. ಜೀತ ವಿಮುಕ್ತಿ ಹೊಂದಿದವರಿಗೆ ದೊರೆಯುವ ಸರ್ಕಾರದ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದರು.
ಬಳಗದ ಸದಸ್ಯ ಸಿದ್ಧರಾಮ ತಳವಾರ, ಪ್ರೌಢಶಾಲೆ ಮುಖ್ಯ ಶಿಕ್ಷಕ ಅಶೋಕ ಮಿಸ್ಕಿನ್, ಮುಖ್ಯ ಶಿಕ್ಷಕಿ ಮಹಾಂತೇಶ್ವರಿ ಕಟ್ಟಿಮನಿ, ಜೈ ಶ್ರೀದೇವಿ ರೆಡ್ಡಿ, ಬಸವಾಂಬಿಕಾ ತಾಂಬೋಳೆ, ರಾಜಶ್ರೀ ರೇವಣಕರ್, ಅಣ್ಣಪ್ಪ ಕಡಬೂರ್, ಬಾಬುರಾಯ ಮಹಾಜನ್, ಸಾಲಮೋನ್, ಬೇಬಿನಂದಾ ರೆಡ್ಡಿ, ಅಶೋಕಕುಮಾರ, ಆಫ್ರೀನ್ ಬೇಗಂ, ಪ್ರೌಢಶಾಲೆ ಸಹ ಶಿಕ್ಷಕರಾದ ನಾಗಪ್ಪ ದೊಡ್ಡಮನಿ, ಅರುಂಧತಿ ನಾಗಶೆಟ್ಟಿ, ಜಯಶ್ರೀ, ಲೀಲಾವತಿ ಕುಲಕರ್ಣಿ, ನೀಲಕಂಠ ಸಿಂಧೆ, ಗುರುನಾಥ ಜಾಧವ, ಆಶ್ರಾಸರೀನ್, ವಿಜಯಕುಮಾರ ಶರಗಾರ ಹಾಗೂ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.