ಸಮರ್ಪಕ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹ

Team Udayavani, Jun 9, 2022, 1:16 PM IST

9bus

ಸೇಡಂ: ತಾಲೂಕಿನ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ತೆರಳಲು ಸಮಯಕ್ಕೆ ಸರಿಯಾಗಿ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ಜೆಡಿಎಸ್‌ ಮುಖಂಡ ಬಾಲರಾಜ ಗುತ್ತೇದಾರ ಒತ್ತಾಯಿಸಿದ್ದಾರೆ.

ತಾಲೂಕಿನ ನೀಲಹಳ್ಳಿಯ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಮಾತನಾಡಿದ ಅವರು, ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು ತೊಟ್ನಳ್ಳಿ, ಬೀರನಹಳ್ಳಿ ಹಾಗೂ ಇತರೆಡೆಯಿಂದ ನೀಲಹಳ್ಳಿ ಶಾಲೆಗೆ ಆಗಮಿಸುತ್ತಾರೆ. ಶಾಲೆ ಸಮಯಕ್ಕೆ ಸರಿಯಾದ ಬಸ್‌ ಸೌಕರ್ಯವಿಲ್ಲದ ಪರಿಣಾಮ ವಿದ್ಯಾರ್ಥಿಗಳು ದಿನನಿತ್ಯ ನರಕಯಾತನೆ ಅನುಭವಿಸುವಂತೆ ಆಗಿದೆ.

ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ಅವರೇ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿದ್ದಾರೆ. ಆದರೂ ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ದೊರಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಾಲರಾಜ ಬ್ರಿಗೇಡ್‌ ಅಧ್ಯಕ್ಷ ಶಿವುಕುಮಾರ ನಿಡಗುಂದಾ ಅಪ್ಪಾಜಿ, ಪ್ರವೀಣ ಗುತ್ತೇದಾರ, ಷಡಕ್ಷರಿ ಸ್ವಾಮಿ ಹಾಗೂ ಇನ್ನಿತರರಿದ್ದರು.

ಟಾಪ್ ನ್ಯೂಸ್

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

10(1

Anandapura:ಮನೆಗೆ ಆಕಸ್ಮಿಕ ಬೆಂಕಿ; ಅಪಾರ ನಷ್ಟ; ಶಾಸಕ ಗೋಪಾಲಕೃಷ್ಣ ಬೇಳೂರು ಸ್ಥಳಕ್ಕೆ ಭೇಟಿ

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

Dubai Garden Glow: ಅದ್ಭುತ ಮ್ಯಾಜಿಕ್‌ ಪಾರ್ಕ್‌ “ಗ್ಲೋ ಗಾರ್ಡನ್‌ ದುಬಾೖ’

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

ಎಲ್ಲೆಲ್ಲಿ ಆಡಿ ಬಂದೆ ಹೇಳಯ್ಯಾ ರಂಗ!: ಆಡೂ ಆಟ ಆಡು ….ನೀ ಆಡು ಆಡು ಆಡಿ ನೋಡು

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ

Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.