ಸರ್ಕಾರಿ ನೌಕರರ ಬೇಡಿಕೆ ಈಡೇರಿಸಿ
Team Udayavani, Dec 31, 2021, 10:43 AM IST
ಯಡ್ರಾಮಿ: ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರದ ಮೇಲೆ ಒತ್ತಡ ಹೇರುವಂತೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಲವಂತ್ರಾಯಗೌಡ ಬಿರಾದಾರ ನೇತೃತ್ವದಲ್ಲಿ ಗುರುವಾರ ಜೇವರ್ಗಿ ಶಾಸಕ ಡಾ| ಅಜಯಸಿಂಗ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ನೌಕರರ ಬೇಡಿಕೆಗಳಾದ, ಕೇಂದ್ರ ನೌಕರರ ಸರಿಸಮಾನ ವೇತನವನ್ನು ರಾಜ್ಯ ಸರ್ಕಾರಿ ನೌಕರರಿಗೂ ವಿತರಿಸುವುದು, ನೂತನ ಪಿಂಚಣಿ ಯೋಜನೆ ಕೈಬಿಟ್ಟು ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇಮಕ ಮಾಡುವುದು, ಪ್ರಾಥಮಿಕ, ಪ್ರೌಢ ಶಿಕ್ಷಕರ, ಪದವಿ ಪೂರ್ವ ಉಪನ್ಯಾಸಕರ ಜ್ವಲಂತ ಸಮಸ್ಯೆ ಬಗೆಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಕುರಿತಾಗಿ ಶಾಸಕರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ನಿರ್ದೇಶಕರು, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ನೌಕರರ ಬಳಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.