ಸದ್ಬಳಕೆಯಾಗದ ದೇವರಾಜ ಅರಸ ಭವನ
Team Udayavani, Nov 16, 2021, 10:17 AM IST
ಚಿಂಚೋಳಿ: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಿರ್ಮಿಸಿದ ಡಿ. ದೇವರಾಜ ಅರಸ ಭವನದಲ್ಲಿ ಸರಕಾರ ಕಾರ್ಯಕ್ರಮ, ಸಭೆ-ಸಮಾರಂಭ ನಡೆಯುತ್ತಿಲ್ಲ. ಇದರಿಂದ ಭವನ ಬಿಕೋ ಎನ್ನುತ್ತಿದೆ.
ಜಿಲ್ಲಾ ಹಿಂದುಳದ ವರ್ಗಗಳ ಕಲ್ಯಾಣ ಇಲಾಖೆಯಿಂದ 2017-18ನೇ ಸಾಲಿನಲ್ಲಿ ಭವನ ನಿರ್ಮಿಸುವುದಕ್ಕಾಗಿ ಸರಕಾರದಿಂದ ಒಂದು ಕೋಟಿ ರೂ. ಮಂಜೂರು ಮಾಡಲಾಗಿತ್ತು. ಕರ್ನಾಟಕ ಮೂಲ ಸೌಕರ್ಯಗಳ ಅಭಿವೃದ್ಧಿ ನಿಮಗಕ್ಕೆ ಕಾಮಗಾರಿ ವಹಿಸಿಕೊಡಲಾಗಿತ್ತು. ಇದೀಗ ಭವನ ಕಾಮಗಾರಿ ಪೂರ್ಣಗೊಂಡು ಒಂದು ವರ್ಷವೇ ಕಳೆದಿದೆ.
ಆದರೆ ಡಿ.ದೇವರಾಜ ಅರಸ ಭವನದಲ್ಲಿ ಸರಕಾರಿ ಕಾರ್ಯಕ್ರಮ ನಡೆಸದೆ ಇರುವುದರಿಂದ ಭವನ ಇದೀಗ ಅನಾಥವಾಗಿದೆ ಎಂದು ಸಮಾಜ ಸೇವಕ ಸಂತೋಷ ಗುತ್ತೆದಾರ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.