ಕಾಂಗ್ರೆಸ್‌ನಿಂದ ಡಿಜಿಟಲ್ ಸದಸ್ಯತ್ವ
Team Udayavani, Mar 17, 2022, 12:40 PM IST
ಆಳಂದ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಹುದ್ದೆ ಪಡೆಯಬೇಕಾದರೆ ಪಕ್ಷದ ಸದಸ್ಯತ್ವ ಪಡೆಯುವುದು ಕಡ್ಡಾಯವಾಗಿದೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ಹೇಳಿದರು.
ಪಟ್ಟಣದಲ್ಲಿ ನಡೆದ ಆಳಂದ-ಮಾದನಹಿಪ್ಪರಗಾ ಬ್ಲಾಕ್ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಜಾತ್ಯತೀತ ಪಕ್ಷವಾಗಿದ್ದು, ದೊಡ್ಡ ರಾಷ್ಟ್ರೀಯ ಪಕ್ಷವಾಗಿದೆ. ಇಲ್ಲಿ ಯಾವುದೇ ಜಾತಿ ಧರ್ಮವಿಲ್ಲ ಎಲ್ಲರನ್ನೂ ಸಮಾನವಾಗಿ ಕಾಣುವ ಪಕ್ಷವಾಗಿದೆ ಎಂದರು.
ದೇಶದಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಇದು ಮಾರ್ಚ್ 31ರ ವರೆಗೆ ಇರಲಿದ್ದು, ಭೂತಮಟ್ಟದಲ್ಲಿ ಪಕ್ಷ ಬಲಪಡಿಸಲು ಡಿಜಿಟಲ್ ಸದಸ್ಯತ್ವ ಸಹಕಾರಿ ಆಗುತ್ತದೆ. ತಾಲೂಕಿನಲ್ಲಿ 36 ಸಾವಿರ ಸದಸ್ಯತ್ವದ ಗುರಿ ಸಾಧಿಸಬೇಕು ಎಂದರು.
ಕಾಂಗ್ರೆಸ್ ಮುಖಂಡರಾದ ಬೀದರ್‌ನ ಆನಂದ ದೇವಪ್ಪ, ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ ಕೋರಳ್ಳಿ, ಗಣೇಶ ಪಾಟೀಲ, ಈರಣ್ಣಾ ಝಳಕಿ, ಶರಣಬಸಪ್ಪಾ ಭೂಸನೂರ ರಾಜಶೇಖರ ಪಾಟೀಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.