ಸುಳ್ಳು ಆಶ್ವಾಸನೆಗೆ ಬಲಿಯಾಗಬೇಡಿ: ಅಜಯಸಿಂಗ್

Team Udayavani, Dec 7, 2021, 11:38 AM IST

10false

ಜೇವರ್ಗಿ: ಈ ಚುನಾವಣೆ ಸ್ವಾಭಿಮಾನದ ಚುನಾವಣೆಯಾಗಿದ್ದು, ಮತದಾರರು ಬಿಜೆಪಿಯ ಯಾವುದೇ ಆಮಿಷಗಳಿಗೆ ಒಳಗಾಗದೇ ಕಾಂಗ್ರೆಸ್‌ ಅಭ್ಯರ್ಥಿ ಶಿವಾನಂದ ಪಾಟೀಲ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಶಾಸಕ ಡಾ| ಅಜಯಸಿಂಗ್‌ ಮನವಿ ಮಾಡಿದರು.

ವಿಧಾನಪರಿಷತ್‌ ಚುನಾವಣೆ ಅಂಗವಾಗಿ ಸೋಮವಾರ ತಾಲೂಕಿನ ಆಲೂರ, ಯಲಗೋಡ, ಕರಕಿಹಳ್ಳಿ, ಕಡಕೋಳ ಗ್ರಾಪಂ ವ್ಯಾಪ್ತಿಯ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಕಲಬುರಗಿ-ಯಾದಗಿರಿ ಮತಕ್ಷೇತ್ರದ ಜನ ಬದಲಾವಣೆ ಬಯಸಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಶಿವಾನಂದ ಪಾಟೀಲ ಗೆಲುವು ಖಚಿತ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಜನರ ಗೋಳು ಕೇಳುವುರಿಲ್ಲದಂತಾಗಿದೆ. ಈ ದೇಶದ ಜನ ಒಂದಿಲ್ಲೊಂದು ಸಮಸ್ಯೆಯಿಂದ ಬಳಲುವಂತಾಗಿದೆ. ಯಾವುದೇ ಹೊಸ ಕಾರ್ಯಕ್ರಮ ರೂಪಿಸದೇ ಬರೀ ಭಾಷಣಗಳಿಂದ ಜನರ ಹೊಟ್ಟೆ ತುಂಬಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದರು.

ಕಳೆದ ಆರು ವರ್ಷಗಳಲ್ಲಿ ಬಿಜೆಪಿಯ ಬಿ.ಜಿ.ಪಾಟೀಲ ಅವರು ಕಲಬುರಗಿ-ಯಾದಗಿರಿ ಜಿಲ್ಲೆಗಳ ಒಂದೂ ತಾಲೂಕಿಗೆ ಭೇಟಿ ನೀಡಿಲ್ಲ, ಗ್ರಾಪಂ ಸದಸ್ಯರ ಸಮಸ್ಯೆ ಆಲಿಸುವ ಕೆಲಸ ಮಾಡಿಲ್ಲ. ಕೇವಲ ಚುನಾವಣೆ ಬಂದಾಗ ಮಾತ್ರ ಮತದಾರರು ನೆನಪಾಗುತ್ತಾರೆ. ಕಳೆದ ಆರು ವರ್ಷಗಳಿಂದ ಯಾರ ಕೈಗೂ ಸಿಗದ ಬಿ.ಜಿ.ಪಾಟೀಲ ಅವರನ್ನು ಹೀನಾಯವಾಗಿ ಸೋಲಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್‌ ಮುಖಂಡರಾದ ಸಿದ್ಧ ಲಿಂಗರೆಡ್ಡಿ ಇಟಗಿ, ರುಕುಂ ಪಟೇಲ ಇಜೇರಿ, ಮಲ್ಲಿಕಾರ್ಜುನ ಸಾಹು ಆಲೂರ, ರಾಜಶೇಖರ ಸೀರಿ ಹಾಗೂ ಗ್ರಾಪಂ ಸದಸ್ಯರು ಹಾಗೂ ನೂರಾರು ಜನ ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.