ಸೇಫ್‌ ಅಂತಾ ಭಾವಿಸಬೇಡಿ: ಡಿಸಿ ಜ್ಯೋತ್ಸ್ನ


Team Udayavani, May 26, 2021, 8:03 PM IST

zsdfghn zxcvbvcxz

ಕಲಬುರಗಿ: ಜಿಲ್ಲೆ ಕಳೆದ ವಾರದಿಂದ ಕೊರೊನಾ ಸೋಂಕು ಇಳಿಮುಖವಾಗು ತ್ತಿದೆ. ಕಡಿಮೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಆದರೆ, ಈಗಲೇ ಸುರಕ್ಷಿತ ಎಂದು ಭಾವಿಸಿ, ಬೇಜವಾಬ್ದಾರಿ ವರ್ತನೆ ತೋರುವುದು ಸರಿಯಲ್ಲ ಎಂದು ಜಿಲ್ಲಾ ಧಿಕಾರಿ ವಾಸಿರೆಡ್ಡಿ ವಿಜಯಾ ಜೋತ್ಸ್ಯಾ  ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 15 ದಿನಗಳ ಹಿಂದೆ 1500ಕ್ಕೂ ಅಧಿಕ ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಈಗ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿವೆ. ಆದರೂ, ಯಾರೂ ಕೂಡ ಯಾವುದೇ ಕಾರಣಕ್ಕೂ ಮೈಮರೆಯಬಾರದು ಎಂದರು.

ಲಾಕ್‌ಡೌನ್‌ನಿಂದ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳು ಕಡಿಮೆಯಾಗಿವೆ. ಸದ್ಯ ಒಟ್ಟು 4,674 ಸಕ್ರಿಯ ಪ್ರಕರಣಗಳು ಇವೆ. ಜಿÇÉೆಯ ಗ್ರಾಮೀಣ ಭಾಗದಲ್ಲಿ ಪಾಸಿಟಿವ್‌ ಪ್ರಕರಣ ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿವೆ. ಹೀಗಾಗಿ ಸೋಂಕು ನಿಯಂತ್ರಿಸಲು ಸಿಸ್ಟಮ್ಯಾಟಿಕ್‌ ಪ್ಲ್ಯಾನ್‌ ಸಿದ್ಧ ಪಡಿಸಲಾಗುತ್ತದೆ ಎಂದು ಹೇಳಿದರು. ಹಳ್ಳಿಗಳಲ್ಲಿರುವ ಸಕ್ರಿಯ ಪ್ರಕರಣಗಳನ್ನು ಪರಿಗಣಿಸಿ ವರ್ಗೀಕರಣ ಮಾಡಲಾಗಿದೆ. ಶೂನ್ಯ ಪ್ರಕರಣ ಇರುವ ಹಳ್ಳಿ, ಒಂದರಿಂದ 19 ಕೇಸ್‌ ಇರುವ ಹಳ್ಳಿ ಮತ್ತು 20ಕ್ಕಿಂತ ಅ ಧಿಕ ಪಾಸಿಟಿವ್‌ ಕೇಸ್‌ಗಳಿರುವ ಹಳ್ಳಿಗಳಾಗಿ ಗುರುತಿಸಲಾಗಿದೆ.

ಶೂನ್ಯ ಕೇಸ್‌ ಗ್ರಾಮಗಳಲ್ಲಿ “ಪ್ರೊಟೆಕ್ಟಿವ್‌ ಬ್ಯಾರಿಯರ್ಸ್‌’ ಅಳವಡಿಸಲಾಗಿದೆ. ಇಂತಹ ಹಳ್ಳಿಗಳಲ್ಲಿ ಒಂದೇ ಪ್ರದೇಶ, ಒಂದೇ ನಿರ್ಗಮನದ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಗ್ರಾಮದಲ್ಲಿ ಕೊರೊನಾ ಲಕ್ಷಣ ಇರುವವರ ತಪಾಸಣೆ ಮಾಡಿ, ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಪಾಸಿಟಿವ್‌ ಇರುವ ಮೂರು ಗ್ರಾಮಗಳನ್ನು ಸೀಲ್‌ ಡೌನ್‌ ಮಾಡಲಾಗಿದೆ. 1ರಿಂದ 19 ಪಾಸಿಟಿವ್‌ ಕೇಸ್‌ ಇರುವ ಗ್ರಾಮಗಳಲ್ಲಿ ಹೋಮ… ಐಸೋಲೇಷನ್‌ನಲ್ಲಿ ಇರುವ ಎಲ್ಲರಿಗೂ ಬೇಕಾದ ವ್ಯವಸ್ಥೆ ಲಭ್ಯವಾಗದ ಕಾರಣ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಮವಾರದ ವರೆಗೆ 260ಕ್ಕಿಂತ ಅಧಿ ಕ ಜನರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ಕರೆತರಲಾಗಿದೆ ಎಂದರು. ಸ್ಲಂ ಏರಿಯಾ ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ. ಗ್ರಾಮೀಣ ಮಟ್ಟದಲ್ಲಿ ಹೋಂ ಐಸೋಲೇಷನ್‌ನಲ್ಲಿ ಇರುವವರಿಂದ ಮನೆಯವರಿಗೂ ಸೋಂಕು ತಗುಲುವ ಭೀತಿ ಇದೆ. ಒಂದೇ ಬಾತ್‌ರೂಮ್‌ ಎಲ್ಲರೂ ಬಳಸುವ ಸಾಧ್ಯತೆ ಇರುತ್ತದೆ. ಹೀಗಾಗಿ ಗ್ರಾಮೀಣ ಮಟ್ಟದಲ್ಲಿರುವ ಎಲ್ಲ ಸೋಂಕಿತರನ್ನು ಕೇರ್‌ ಸೆಂಟರ್‌ಗೆ ಕರೆತರಲಾಗುತ್ತಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.