ಇ-ಸ್ಟ್ಯಾಪಿಂಗ್‌ ಸೌಲಭ್ಯ ಯಶಸ್ವಿಯಾಗಲಿ: ರವೀಂದ್ರ

Team Udayavani, May 17, 2022, 5:50 PM IST

22estamping

ಶಹಾಬಾದ: ದೈನಂದಿನ ವ್ಯವಹಾರದೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಉದ್ದೇಶದಿಂದ ಆರಂಭಿಸಿರುವ ಇ-ಸ್ಟ್ಯಾಪಿಂಗ್‌ ಸೌಲಭ್ಯ ಯಶಸ್ವಿಯಾಗಲಿ ಎಂದು ಸೇಡಂ ಸಹಕಾರ ಸಂಘದ ಸಹಾಯಕ ನಿಬಂಧಕ ರವೀಂದ್ರ ಹೇಳಿದರು.

ನಗರದ ಸುರಕ್ಷಾ ಸೌಹಾರ್ದ ಪತ್ತಿನ ಸಹಕಾರ ನಿಯಮಿತದಲ್ಲಿ ಆಯೋಜಿಸಲಾಗಿದ್ದ ಇ-ಸ್ಟ್ಯಾಪಿಂಗ್‌ ಸೇವೆ ಉದ್ಘಾಟನಾ ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.

ಇ-ಸ್ಟ್ಯಾಪಿಂಗ್‌ ಸೇವೆ ನೀಡುವುದರಿಂದ ಸಾರ್ವಜನಿಕರಿಗೆ ದೂರದ ಜಿಲ್ಲಾ ಕೇಂದ್ರಕ್ಕೆ ತೆರಳುವುದನ್ನು ತಪ್ಪಿಸಿದಂತಾಗುತ್ತದೆ. ಅಲ್ಲದೇ ಈಗ ಸರ್ಕಾರದ ಪ್ರತಿ ವ್ಯವಹಾರಕ್ಕೂ ಇ-ಸ್ಟಾಂಪ್‌ ಅಗತ್ಯವಿದ್ದು, ಈ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತೆ ಆಗಲಿ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ಅನುಕೂಲವಾಗುತ್ತದೆ. ಬ್ಯಾಂಕಿನ ಆರ್ಥಿಕ ಪ್ರಗತಿಯೂ ಹೆಚ್ಚುತ್ತದೆ ಎಂದರು.

ನಿವೃತ್ತ ಲೆಕ್ಕ ಪರಿಶೋಧಕ ನವಲೆ ಭಾಗಪ್ಪ ಮಾತನಾಡಿ, ಜನರಿಗೆ ಅಗತ್ಯವಿರುವ ಇ-ಸ್ಟಾಂಪ್‌ ಸೇವೆ ಸುಲಭ ರೀತಿಯಲ್ಲಿ ಸಿಗುವಂತಾಗಲಿ ಎಂದರು.

ಸುರಕ್ಷಾ ಸೌಹಾರ್ದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಾ| ಅಹ್ಮದ್‌ ಪಟೇಲ್‌ ಮಾತನಾಡಿ, ತಾಂತ್ರಿಕ ಯುಗದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಸಮಯ ಉಳಿತಾಯ, ಶೀಘ್ರದಲ್ಲೇ ಜನರಿಗೆ ಅನೂಕೂಲವಾಗುವ ನಿಟ್ಟಿನಲ್ಲಿ ಇ-ಸ್ಟಾಂಪ್‌ ಸೇವೆ ಪ್ರಾರಂಭ ಮಾಡಿದ್ದೇವೆ ಎಂದರು.

ಮುಖಂಡರಾದ ನಿಂಗಣ್ಣ ಸಂಗಾವಿಕರ್‌, ಇಬ್ರಹಿಂಸಾಬ್‌, ಮಲ್ಲಿಕಾರ್ಜುನ ಸ್ವಾಮಿ, ನಿಂಗಣ್ಣ ಪೂಜಾರಿ, ರಾಜು ಕಣದಾ ಳಕರ್‌, ಶರಣು ಮಡಿವಾಳ ಇತರರು ಇದ್ದರು.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.