ಉತ್ತಮ ಆಹಾರ ಸೇವನೆ ಶ್ರೇಷ್ಠ ಜೀವನಕ್ಕೆ ದಾರಿ
Team Udayavani, Dec 6, 2021, 12:21 PM IST
ಸೇಡಂ: ಮನುಷ್ಯನಿಗೆ ಉತ್ತಮ ಆಹಾರ ಕಲ್ಪಿಸುವುದರಿಂದ ಆತ ಶ್ರೇಷ್ಠ ಜೀವನದತ್ತ ಸಾಗುತ್ತಾನೆ ಎಂದು ಹಾಪಕಾಮ್ಸ್ ರಾಜ್ಯ ಅಧ್ಯಕ್ಷ ಬಸವರಾಜ ಪಾಟೀಲ ಊಡಗಿ ಹೇಳಿದರು.
ತಾಲೂಕಿನ ಊಡಗಿ ಗ್ರಾಮದ ಲುಂಬಿಣಿ ಶಿಕ್ಷಣ ಸಂಸ್ಥೆಯ ನಳಂದ ಪೂರ್ವ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಪೋಷಣ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆಧುನಿಕತೆಯ ಭರಾಟೆಯಲ್ಲಿ ಪೌಷ್ಟಿಕ ಆಹಾರ ದೊರೆಯುವುದೇ ದುಸ್ತರವಾಗಿದೆ. ಮಕ್ಕಳಿಗೆ ಉತ್ತಮ ಮತ್ತು ನೈಸರ್ಗಿಕ ಆಹಾರ ದೊರೆಯುವಂತೆ ಆಗಬೇಕು. ಈ ನಿಟ್ಟಿನಲ್ಲಿ ಪಾಲಕರು ಹಾಗೂ ಶಿಕ್ಷಕರ ಗಮನಹರಿಸಬೇಕು ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಅನ್ನಪೂರ್ಣ ಬಾನಾರ, ಆರೋಗ್ಯ ಇಲಾಖೆಯ ಸವಿತಾ, ಕಲಬುರಗಿ ಚೈಲ್ಡ್ ಲೈನ್‌ನ ಬಸವರಾಜ ತೆಂಗಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹಣಮಂತ ಬೆನಕನಹಳ್ಳಿ, ಶೇಖ ಹುಸೇನ ಖುರೇಶಿ, ನಾಗೇಂದ್ರಪ್ಪ ಸರಡಗಿ, ಗಣಪತಿ ಬಡಿಗೇರ, ಜಗದೇವಿ, ವಿದ್ಯಾ, ನಿಂಗಮ್ಮ, ನಿರ್ಮಲ, ಪರ್ವಿನ ಬೇಗಂ, ರೇಣುಕಾ, ಗೌರಮ್ಮ ಜೈಭೀಮ, ಮುಖ್ಯಶಿಕ್ಷಕ ದತ್ತು ಪವಾರ, ಅಬ್ದುಲ್ ಜಲೀಲ, ಭಾರತಿ ದೊಡ್ಡಮನಿ ಇತರರು ಇದ್ದರು. ನಳಂದ ಶಾಲೆಯ ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ ನಿರೂಪಿಸಿದರು, ನಾಗರಾಜ ಭೂತಪುರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.