ಕಾಯಕ ತತ್ವಕ್ಕೆ ಮಹತ್ವ ನೀಡಿದ್ದರು ಕುವೆಂಪು

Team Udayavani, Jan 1, 2022, 11:25 AM IST

3kuvempu]

ಕಲಬುರ್ಗಿ: ನೆಲದ ವೈಚಾರಿಕ ಕವಿ ಕುವೆಂಪು ಕರೆಯಂತೆ ವಿಶ್ವ ಮಾನವರಾಗಲು ಜಾತಿ, ಧರ್ಮ, ಮೌಡ್ಯಾಚಾರಣೆಗಳ ಕಟ್ಟುಪಾಡುಗಳಿಂದ ಹೊರ ಬರಬೇಕು. ಅಸಮಾನತೆ ಬಂಧನಗಳ ಜಡತ್ವದಿಂದ ಬಿಡುಗಡೆ ಆಗಬೇಕೆಂದು ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ| ವಿಕ್ರಮ ವಿಸಾಜಿ ಹೇಳಿದರು.

ನಗರದ ಡಾ| ಬಿ.ಆರ್‌.ಅಂಬೇಡ್ಕರ್‌ ಪದವಿ ಕಾಲೇಜಿನಲ್ಲಿ ಕುವೆಂಪು ಜನ್ಮ ದಿನಾಚರಣೆ ಪ್ರಯುಕ್ತ ಆವಿಷ್ಕಾರ ಪ್ರಗತಿಪರ ಸಾಂಸ್ಕೃತಿಕ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ “ಕುವೆಂಪು ಬದುಕು-ಸಾಹಿತ್ಯ ಅವಲೋಕನ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಎಷ್ಟು ಮನುಷ್ಯರಿದ್ದಾರೋ ಅಷ್ಟು ಮತಗಳಿವೆ. ಇವುಗಳ ನಡುವೆಯೂ ನಮ್ಮದು “ಮನುಜ ಮತ ವಿಶ್ವಪಥ’ ಆಯ್ಕೆಯಾಗಬೇಕು. ಪೂರ್ಣ ದೃಷ್ಟಿ, ಸಮನ್ವಯ ಮತ್ತು ಸರ್ವೋದಯ ವಿಚಾರಗಳನ್ನು ಕುವೆಂಪು ನಮಗೆ ಆಸ್ತಿಯಾಗಿ ಕೊಟ್ಟಿದ್ದಾರೆ. ಗುಡಿ, ಚರ್ಚ್‌, ಮಸೀದಿಗಳಲ್ಲಿ ದೇವರಿಲ್ಲ, ನೇಗಿಲ ಯೋಗಿಯ ಮನೆಯಲ್ಲಿ ದೇವರಿದ್ದಾನೆ ಎಂದು ಹೇಳುವ ಮೂಲಕ ಕುವೆಂಪು ಕಾಯಕ ತತ್ವ ಎತ್ತಿ ಹಿಡಿದಿದ್ದಾರೆ. ನಾನು ನನಗಾಗಿ ಎನ್ನದೆ ನಾವು ನಮಗಾಗಿ ಎಂದು ಬದುಕುವ ಪರಿಕಲ್ಪನೆ ಕೊಟ್ಟು ಸಂಪ್ರದಾಯ ಭೇದಗಳ ಗೋಡೆಗಳನ್ನು ತಿರಸ್ಕರಿಸಿದ್ದಾರೆ ಎಂದರು.

ಆವಿಷ್ಕಾರ ವೇದಿಕೆ ಜಿಲ್ಲಾ ಸಂಚಾಲಕಿ ಅಶ್ವಿ‌ನಿ ಮಾತನಾಡಿ, ಮತ ಮೌಡ್ಯಗಳಲ್ಲಿ ಹಂಚಿ ಹೋಗಿರುವ ಜನರಿಗೆ ವೈಚಾರಿಕ ಚಿಂತನೆಗಳನ್ನು ಪರಿಚಯಿಸುವ ಅವಶ್ಯಕತೆಯಿದೆ. ಸಮಾಜದ ಹಿನ್ನೆಡೆಗೆ ಕಾರಣವಾಗುತ್ತಿರುವ ಸಾಂಪ್ರದಾಯಿಕ ಬಂಧನಗಳಿಂದ ವಿದ್ಯಾರ್ಥಿಗಳು, ಯುವಜನರು ಬಿಡುಗಡೆಯಾಗಬೇಕು. ಉತ್ತಮ ಕಲೆ, ಸಾಹಿತ್ಯ, ಸಿನೆಮಾಗಳನ್ನು ಆಯ್ಕೆ ಮಾಡಿಕೊಂಡಾಗ ಮಾತ್ರ ಸಾಂಸ್ಕೃತಿಕ ವಾತಾವರಣ ಶುಚಿಯಾಗಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಪೀಪಲ್ಸ್‌ ಏಜುಕೇಷನ್‌ ಸಂಸ್ಥೆ ಕಾರ್ಯದರ್ಶಿ ಡಾ| ಮಾರುತಿರಾವ್‌ ಡಿ.ಮಾಲೆ ಕುವೆಂಪು ಭಾವಚಿತ್ರಕ್ಕೆ ಪುಷ್ಪ ಗೌರವ ಸಲ್ಲಿಸಿದರು. ಅಂಬೇಡ್ಕರ್‌ ಪದವಿ ಕಾಲೇಜಿನ ಪ್ರಾಚಾರ್ಯ ಗಿರೀಶ ಎಂ. ಮೀಶಿ, ಉಪನ್ಯಾಸಕ ಡಾ| ವಸಂತ ನಾಸಿ, ಆವಿಷ್ಕಾರದ ಪುಟ್ಟರಾಜ ಲಿಂಗಶೆಟ್ಟಿ, ಮಹಾದೇವಿ ನಾಗೂರ, ಶ್ರೀಶರಣ ಹೊಸಮನಿ, ಎಂ. ಹೇರೂರ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಚಾರಗಳನ್ನು ಮೆಚ್ಚುವ ನಾವು ಜಾತಿ, ವರ್ಗ, ವರ್ಣ ಭೇದಗಳಿಲ್ಲದ ವೈಜ್ಞಾನಿಕ ಮನೋಭಾವದಡಿ ಬದುಕು ರೂಢಿಸಿಕೊಂಡಾಗ ಮಾತ್ರ ಸರ್ವೋದಯ ಸಮಾಜ ಉದಯವಾಗಲು ಸಾಧ್ಯ. ಡಾ| ವಿಕ್ರಮ ವಿಸಾಜಿ, ಪ್ರಾಧ್ಯಾಪಕ, ಸಿಯುಕೆ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

1-motte

School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.