ಜೀವ ಸಂಕುಲಗಳಿಗೆ ಪರಿಸರವೇ ಆಧಾರ

Team Udayavani, Jun 10, 2022, 1:04 PM IST

9nature

ಶಹಾಬಾದ: ಎಲ್ಲ ಜೀವ ಸಂಕುಲಗಳಿಗೆ ಪರಿಸರವೇ ಮುಖ್ಯ ಆಧಾರವಾದ ಕಾರಣ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ವಾಲಿ ಹೇಳಿದರು.

ಹಳೆ ಶಹಾಬಾದನ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಅರಣ್ಯ ನಾಶದಿಂದ ಆಮ್ಲಜನಕದ ಕೊರತೆ ಉಂಟಾಗುತ್ತದೆ, ನಮ್ಮ ಸ್ವಾರ್ಥದ ಜೀವನಕ್ಕಾಗಿ ಪರಿಸರ ನಾಶ ಅವ್ಯಾಹತವಾಗಿ ನಡೆಯುತ್ತಿದೆ.ಉತ್ತಮ ಜೀವನಕ್ಕಾಗಿ, ನಾಳಿನ ಪೀಳಿಗೆ ಗೋಸ್ಕರ ಅರಣ್ಯ ಸಂರಕ್ಷಣೆ ಜೊತೆಗೆ ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸಬೇಕು ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಶರಣಗೌಡ ಪಾಟೀಲ ಮತ್ತು ಶಾಂತಪ್ಪ ಹಡಪದ ಮಾತನಾಡಿ, ಅರಣ್ಯ ನಾಶದಿಂದ ಮತ್ತು ಖನಿಜ ಸಂಪನ್ಮೂಲಗಳನ್ನು ಲೂಟಿ ಮಾಡುವ ಮೂಲಕ ಕೆಲವು ಬಲಿಷ್ಠರು ಪರಿಸರಕ್ಕೆ ಹಾನಿಯನ್ನುಂಟು ಮಾಡುತ್ತಿದ್ದಾರೆ. ಪರಿಸರಕ್ಕೆ ಹಾನಿ ಮಾಡುವರಿಗೆ ದಂಡ ವಿಧಿಸಬೇಕು ಎಂದರು.

ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ ಚಂದನಕೇರಿ, ಮುಖ್ಯಶಿಕ್ಷಕಿ ಅಂಜನಾದೇವಿ ವಸ್ತ್ರದ್‌ ಮಠ, ಸಾಜಿದ್‌ ಗುತ್ತೆದಾರ, ಶಿವಕುಮಾರ ನಾಟೇಕಾರ ಇತರರು ಇದ್ದರು.

ಟಾಪ್ ನ್ಯೂಸ್

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ

2-kalburgi

Kalaburagi: ಸೂಫಿ ಸಂತ ಸೈಯದ್ ಷಾ ಖುಸ್ರೋ ಹುಸೇನಿ ನಿಧನ

Waqf

Kalaburagi: ಆಳಂದದ ಬೀರದೇವರ ಆಸ್ತಿ ಪಹಣಿಯಲ್ಲಿ “ವಕ್ಫ್’ ರದ್ದು

Sedam-yathre

Waqf: ಮಠದ ಜಾಗದ ಪಹಣಿಯಲ್ಲಿ ವಕ್ಫ್‌ ನಮೂದು; ಸ್ವಾಮೀಜಿ ಪಾದಯಾತ್ರೆ ಬಳಿಕ ಹೆಸರು ಮಾಯ!

8-

Kalaburagi: ಕಾರು- ಪಿಕಪ್ ಡಿಕ್ಕಿ: ಇಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.