26ರಂದು ಸರ್ಕಾರಿ ನೌಕರರ ದಿನಾಚರಣೆ: ಡಿಸಿ ಗುರುಕರ್
Team Udayavani, Apr 24, 2022, 11:09 AM IST
ಕಲಬುರಗಿ: ನಗರದಲ್ಲಿ ಏ. 26ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಚರಿಸಲು ಡಿ.ಸಿ. ಯಶವಂತ ವಿ. ಗುರುಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಏ.26ರಂದು ನಗರದ ಡಾ| ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಅಂದು ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಅಧಿಕಾರಿ-ನೌಕರರುಗಳನ್ನು ಸರ್ವೋತ್ತಮ ನಾಗರಿಕ ಸೇವಾ ಪ್ರಶಸ್ತಿ ನೀಡಿ ಗೌರವಿಸಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಡಾ| ದಿಲೀಷ ಸಾಸಿ, ಅಪರ ಡಿಸಿ ಭೀಮಾಶಂಕರ ತೆಗ್ಗೆಳ್ಳಿ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ, ಪ್ರಧಾನ ಕಾರ್ಯದರ್ಶಿ ಸಿದ್ಧಲಿಂಗಯ್ಯ ಮಠಪತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.