Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ
Team Udayavani, Jun 14, 2024, 12:18 PM IST
ಚಿಂಚೋಳಿ: ತಾಲೂಕಿನಲ್ಲಿ ಗುರುವಾರ ಸಂಜೆ ಸಿಡಿಲು, ಮಿಂಚಿನ ಸಹಿತ ಧಾರಾಕಾರವಾಗಿ ಸುರಿದ ಮಳೆಗೆ ತಾಲೂಕಿನ ನಾಗರಾಳ ಗ್ರಾಮದ ಬಳಿಯಿರುವ ಕೆಳದಂಡೆ ಮುಲ್ಲಾಮಾರಿ ಜಲಾಶಯಕ್ಕೆ 1500 ಕ್ಯುಸೆಕ್ ಒಳ ಹರಿವು ಹೆಚ್ಚಾಗಿದೆ.
ಜಲಾಶಯದ ಗರಿಷ್ಠ ನೀರಿನ ಮಟ್ಟ 491 ಮೀಟರ್ ಇದ್ದು, ಕನಿಷ್ಠ ನೀರಿನ ಮಟ್ಟ 490 ಮೀಟರ್ ಇರುವ ಕಾರಣ ಯಾವುದೇ ಕ್ಷಣದಲ್ಲಿ ನೀರು ಮುಲ್ಲಾಮಾರಿ ನದಿಗೆ ಹರಿದು ಬಿಡಲಾಗುವುದು.
ಕೆಳದಂಡೆ ಮುಲ್ಲಾಮಾರಿ ಜಲಾಶಯ ನದಿ ಪಾತ್ರದಲ್ಲಿ ಇರುವ ಚಿಮ್ಮನಚೋಡ, ತಾಜಲಾಪುರ, ಕನಕಪುರ, ಗಾರಂಪಳ್ಳಿ, ಗೌಡನಹಳ್ಳಿ, ನಿಮಾಹೊಸಳ್ಳಿ,ಚಿಂಚೋಳಿ, ಪೊಲಕಪಳ್ಳಿ, ಅಣವಾರ, ಗರಗಪಳ್ಳಿ,ಇರಗಪಳ್ಳಿ, ಕರಚಖೇಡ ಗ್ರಾಮಸ್ಥರು ನದಿಯ ಕಡೆಗೆ ಹೋಗದಂತೆ ಜಲಾಶಯ ಎಇ ವಿನಾಯಕ ಚವ್ಹಾಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.