Chincholi: ಹಿಂದೂ- ಮುಸ್ಲಿಂ ಭಾವೈಕ್ಯತೆ ಸಂಕೇತ: ಮೊಹರಂ ಹಬ್ಬ ಆಚರಣೆ
Team Udayavani, Jul 29, 2023, 3:25 PM IST
ಚಿಂಚೋಳಿ: ತಾಲೂಕಿನ ಮರನಳ್ಳಿ, ಹೊಡೆಬೀರನಳ್ಳಿ ಗ್ರಾಮದಲ್ಲಿ ಹಿಂದೂ- ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಪ್ರಸಿದ್ಧ ಐತಿಹಾಸಿಕ ಮರನಳ್ಳಿ ಗ್ರಾಮ ಹಸೇನ ಹುಸೇನ ಪೀರ ಸವಾರಿ ನೋಡಲು ಅನೇಕ ಗ್ರಾಮಗಳಿಂದ ಜನರ ಆಗಮಿಸಿದ್ದರು.
ಮಹಿಳೆಯರು ಉಡಿ ಅಕ್ಕಿತುಂಬಿ ಹೂಮಾಲೆ ಹಾಕಿ ಭಕ್ತಿ ಅರ್ಪಿಸಿದರು.
ಹೂವಿನ ಬಾವಿ, ಸುಲೇಪೇಟ, ಕುಪನೂರ, ಭಂಟನಳ್ಳಿ ಗ್ರಾಮಗಳ ಪೀರಗಳು ಇಲ್ಲಿಗೆ ಆಗಮಿಸಿದ್ದವು. ಹುಲಿಕುಣಿತ, ಹಲಗೆ ವಾದನ ಮೊಹರಂ ಪದಗಳನ್ನು ಹಾಡುತ್ತಾ ಸಡಗರದಿಂದ ಮೊಹರಂ ಆಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.