ಮತ್ತೆ ಅಪರಾಧ ಎಸಗಿದರೆ ಗಡಿಪಾರು: ಡಿವೈಎಸ್‌ಪಿ


Team Udayavani, Dec 24, 2021, 11:33 AM IST

6police

ಅಫಜಲಪುರ: ಯಾವುದೋ ಘಟನೆಯಲ್ಲಿ ಅಪರಾಧ ಕೃತ್ಯವೆಸಗಿ ಜೈಲುವಾಸ ಅನುಭವಿಸಿರುವ ರೌಡಿಗಳು ಇನ್ಮುಂದೆ ಶಾಂತಿಯುತವಾಗಿ ಜೀವನ ನಡೆಸಬೇಕು. ಮತ್ತೇನಾದರೂ ಅಪರಾಧ ಚಟುವಟಿಕೆಯಲ್ಲಿ ತೊಡಗಿದರೆ ಗಡಿ ಪಾರು ಮಾಡಲಾಗುವುದು ಎಂದು ಡಿವೈಎಸ್‌ಪಿ ಮಲ್ಲಿಕಾರ್ಜುನ ಸಾಲಿ ಎಚ್ಚರಿಸಿದರು.

ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಅಪರಾಧ ತಡೆ ಮಾಸಾಚರಣೆ ಹಿನ್ನೆಲೆಯಲ್ಲಿ ನಡೆದ ಪರೇಡ್‌ನ‌ಲ್ಲಿ ವಿವಿಧ ಪ್ರಕರಣದಡಿ ದಾಖಲಾಗಿರುವ 150ಕ್ಕೂ ಹೆಚ್ಚು ರೌಡಿಗಳನ್ನು ಉದ್ದೇಶಿಸಿ ಮಾತನಾಡಿದರು.

ಕಳ್ಳತನ ಸೇರಿ ಹಲವು ಅಪರಾಧದಡಿ ರೌಡಿಗಳಾದವರು ಇನ್ಮುಂದೆ ಸಮಾಜದಲ್ಲಿ ಶಾಂತಿಯುತವಾಗಿ ಇರಬೇಕು. ಹಿಂದೆ ನಡೆದ ಘಟನೆಗಳು ಮರೆತು ಕುಟುಂಬದವರೊಂದಿಗೆ ಉತ್ತಮ ರೀತಿ ಬಾಳಬೇಕು. ಸನ್ನಡತೆ ಆಧರಿಸಿ ಇಲಾಖೆ ರೌಡಿ ಶಿಟರ್‌ ಪಟ್ಟಿಯಿಂದ ತೆಗೆಯಲಾಗುವುದು. ಹೀಗಾಗಿ ಎಲ್ಲರೊಂದಿಗೆ ಪ್ರಿತಿಯಿಂದ ಇರಬೇಕು ಎಂದು ತಾಕೀತು ಮಾಡಿದರು.

ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಮಾತನಾಡಿ, ರೌಡಿ ಶಿಟರ್‌ಗಳು ಇತರರಂತೆ ಒಳ್ಳೆಯವರಾಗಿ ಇರಬೇಕು. ಯಾವುದೇ ಕಾರಣಕ್ಕೂ ಇಲಾಖೆ ಸೂಚಿಸುವ ನಿಯಮ ಮೀರಿ ನಡೆಯಬಾರದು. ತಮ್ಮ ಚಲನವಲನಗಳ ಮೇಲೆ ಇಲಾಖೆ ನಿಗಾ ಇಡಲಾಗುತ್ತದೆ. ಹೀಗಾಗಿ ಸನ್ನಡತೆಯಿಂದ ಇರಬೇಕು ಎಂದರು.

ಪ್ರೊಬೇಶನರಿ ಪಿಎಸ್‌ಐ ಅಮೋಗಿ, ಎಎಸ್‌ಐ ಮಹಾಂತೇಶ, ರಜೀಯಾ ಬೇಗಂ, ಸಿಬ್ಬಂದಿಗಳಾದ ಭಾಗಣ್ಣ ಸಾತಿಹಾಳ, ಯಲಗೊಂಡ ಉಪ್ಪಾರ, ಸತೀಶ ಕರಜಗಿ, ವಿಶ್ವನಾಥ ಅಕ್ಕಲಕೋಟ, ಚಂದ್ರಶೇಖರ ದೇಗಿನಾಳ, ಚಂದ್ರಕಾಂತ ಕರಜಗಿ, ಸಿದ್ಧರಾಮ ಪಾಟೀಲ, ಚಂದ್ರಶೇಖರ ದೇಗಿನಾಳ, ಸಂತೋಷ ಮಲಘಾಣ ಹಾಗೂ ಇತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.