ಮಳಖೇಡ ಅಭಿವೃದ್ಧಿಗೆ ಒತ್ತಾಯ

ಇತಿಹಾಸ ಪುಟದಲ್ಲಿ ಕಲಬುರಗಿ ಎಂದರೇ ನೆನಪಾಗುವುದು ರಾಷ್ಟ್ರಕೂಟ ರಾಜ್ಯ ಮನೆತನದಿಂದ.

Team Udayavani, Jun 30, 2021, 6:59 PM IST

Malakheda

ಕಲಬುರಗಿ: ಕನ್ನಡದ ಮೊದಲು ಗದ್ಯ ಕೃತಿ ಕವಿರಾಜಮಾರ್ಗ ರಚನೆಯಾದ ಐತಿಹಾಸಿಕ ಸ್ಥಳ, ಕನ್ನಡದ ಹಿರಿಮೆಯನ್ನು ವಿಶ್ವಕ್ಕೆ ತಿಳಿಸಿಕೊಟ್ಟ ನೆಲ ರಾಷ್ಟ್ರಕೂಟರ ರಾಜಧಾನಿ ಮಳಖೇಡವನ್ನು ಅಂತಾರಾಷ್ಟ್ರೀಯ ಪ್ರವಾಸೋದ್ಯಮದ ಪಟ್ಟಿಗೆ ಸೇರಿಸಿ ಅಭಿವೃದ್ಧಿಪಡಿಸುವಂತೆ ಕರ್ನಾಟಕ
ನವನಿರ್ಮಾಣ ಸೇನೆಯ ವತಿಯಿಂದ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.

ನಗರದ ಐವಾನ್‌-ಇ-ಶಾಹಿ ಅತಿಥಿ ಗೃಹದಲ್ಲಿ ಸಚಿವರನ್ನು ಸಂಘಟನೆಯ ಮುಖಂಡರು ಭೇಟಿ ಮಾಡಿ ಮನವಿ ಸಲ್ಲಿಸಿದರು. ಜಿಲ್ಲೆಯ ಸೇಡಂ ತಾಲೂಕಿನಲ್ಲಿರುವ ಮಳಖೇಡ ತಾಣವನ್ನು ಅಭಿವೃದ್ಧಿ ಪಡಿಸುವುದರೊಂದಿಗೆ ತನ್ನ ಆಳ್ವಿಕೆಯ ಅವಧಿಯಲ್ಲಿ ಜನಪರ ಕೆಲಸಗಳ ಮೂಲಕ ರಾಷ್ಟ್ರಕೂಟ ಸಾಮ್ರಾಜ್ಯವನ್ನು ಸರ್ವ ಜನಾಂಗದ ಶಾಂತಿಯ ತೋಟದಂತೆ ನಿರ್ಮಿಸಿ ಸುಭಿಕ್ಷೆಯನ್ನಾಗಿಸಿದ ದೊರೆ ಅಮೋಘವರ್ಷ ನೃಪತುಂಗರ ಪ್ರತಿಮೆಯನ್ನು ಕಲಬುರಗಿ ನಗರದಲ್ಲಿ ಸ್ಥಾಪಿಸಬೇಕೆಂದು ಒತ್ತಾಯಿಸಿದರು.

ಕಲೆ, ಸಾಹಿತ್ಯ, ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿರುವ ರಾಷ್ಟ್ರಕೂಟ ಸಾಮ್ರಾಜ್ಯದ ಮೂಲ ನೆಲವನ್ನು ಇಲ್ಲಿಯವರೆಗೂ ಆಳಿರುವ ಎಲ್ಲ ಸರ್ಕಾರಗಳು ಮರೆಯುವ ಕೆಲಸ ಮಾಡಿಕೊಂಡೆ ಬಂದಿವೆ. ಇತಿಹಾಸ ಪುಟದಲ್ಲಿ ಕಲಬುರಗಿ ಎಂದರೇ ನೆನಪಾಗುವುದು ರಾಷ್ಟ್ರಕೂಟ ರಾಜ್ಯ
ಮನೆತನದಿಂದ. ಇಂತಹ ರಾಜ್ಯ ಮನೆತನ ಆಳಿದ ರಾಜ್ಯಧಾನಿ ಕೇಂದ್ರ ನೋಡಿದರೆ ಇತಿಹಾಸ ಪ್ರೇಮಿಗಳಿಗೆ ಕಣ್ಣೀರು ಬರುವಂತಹ ಸ್ಥಿತಿಯಲ್ಲಿ ಇದೆ. ತಮ್ಮ ಅವಧಿಯಲ್ಲಿ ಆದರೂ ಮಳಖೇಡವನ್ನು ಅಭಿವೃದ್ಧಿಪಡಿಸಿ ಅದಕ್ಕೆ ಪ್ರವಾಸೋದ್ಯಮದಲ್ಲಿ ಅಂತಾರಾಷ್ಟ್ರೀಯ ಮಾನ್ಯತೆ ದೊರಕಿಸಿಕೊಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ರವಿ ದೇಗಾಂವ, ಮುಖಂಡರಾದ ಸಂತೋಷ ಪಾಟೀಲ, ಮಹಾಂತೇಶ ಹರವಾಳ, ಋಷಿ ಬೆನಕನಳ್ಳಿ, ಶ್ರೀಕಾಂತ್‌ ರೆಡ್ಡಿ, ದೀಲಿಪ್‌ ಕಿರಸವಳಗಿ, ಮಹೇಶ್‌ ಫರತಾಬಾದ ಮತ್ತು ನೂರ ಹೈಮದ್‌ ಇದ್ದರು.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

2-kalburgi

Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Exam

Udupi:ಕಾಲೇಜುಗಳಲ್ಲಿ ಯುವನಿಧಿ ನೋಂದಣಿ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.