![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
Team Udayavani, Jan 29, 2025, 2:15 PM IST
ಕಲಬುರಗಿ: ಕುಂಭಮೇಳದಲ್ಲಿ ಭಕ್ತರು ಕಾಲ್ತುಳಿದಿಂದ ಮೃತಪಟ್ಟಿರುವ ಹಾಗೂ ಗಾಯಗೊಂಡಿರುವ ಘಟನೆಗೆ ಮಾಜಿ ರಾಷ್ಟ್ರ ಪತಿ ರಾಮನಾಥ ಕೋವಿಂದ ಕಂಬನಿ ಮಿಡಿದಿದ್ದು, ಮೃತರಿಗೆ ಶೃದ್ದಾಂಜಲಿ ಸಲ್ಲಿಸಿದ್ದಾರೆ.
ಜಿಲ್ಲೆಯ ಸೇಡಂ ಬಳಿ ಆಯೋಜನೆಗೊಂಡಿರುವ 7ನೇ ಭಾರತೀಯ ಸಂಸ್ಕೃತಿ ಉತ್ಸವದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಕುಂಭಮೇಳ ದೊಡ್ಡ ಅನುಭಾವ ಸಂಗಮವಾಗಿದೆ ಎಂದರು.
ಉತ್ತರ ಪ್ರದೇಶದ ಪ್ರಯಾಗ ರಾಜ್ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ವಿಶ್ವದ ಗಮನ ಸೆಳೆದಿದ್ದು, ಇಂದು ಅಮಾವಾಸ್ಯೆ ಹಿನ್ನೆಲೆ ಕೋಟ್ಯಾಂತರ ಭಕ್ತರು ಪಾಲ್ಗೊಂಡಿದ್ದಾರೆ. 5-10 ಕೋಟಿ ಎನ್ನಲಾಗುತ್ತಿದೆ. ಕಾಲ್ತುಳಿತದಿಂದ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗುತ್ತಿದೆ. ಮೃತರಿಗೆ ಶೃದ್ಧಾಂಜಲಿ ಅರ್ಪಿಸಲಾಗುವುದು ಎಂದರು.
ಈ ಹಿಂದೆ ಕುಂಭಮೇಳಕ್ಕೆ ಹೋಗಿ ಬರಲಾಗಿದೆ. ತ್ರಿವೇಣಿ ಸಂಗಮ ಪವಿತ್ರ ಸ್ಥಳವಾಗಿದೆ. ದಕ್ಷಿಣ ಭಾರತದಲ್ಲಿ ಕಾವೇರಿ ನದಿ ಪವಿತ್ರವಾಗಿರುವಂತೆ ಗಂಗಾ ನದಿ ಪವಿತ್ರವಾಗಿದೆ ಎಂದು ಮಾಜಿ ರಾಷ್ಟ್ರ ಪತಿಗಳು ಹೇಳಿದರು.
Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್ ಸಿಂಗ್
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
Katapadi: ಮುಕ್ಕಾಲು ಎಕರೆಯಲ್ಲಿ 8 ಟನ್ ಸೌತೆ, ಅಂಗಳದಿಂದಲೇ ಮಾರಾಟ!
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.