ಪತ್ರಕರ್ತರ ಆರೋಗ್ಯ ತಪಾಸಣೆ
Team Udayavani, Apr 25, 2020, 12:12 PM IST
ಕಲಬುರಗಿ:ನಗರದ ಪತ್ರಕರ್ತರಿಗೆ ತಪಾಸಣೆ ನಡೆಸಿದ ವೈದ್ಯರ ತಂಡ.
ಕಲಬುರಗಿ: ಜಿಲ್ಲಾ ಮಾಧ್ಯಮ ಪ್ರತಿನಿಧಿಗಳು, ಪತ್ರಕರ್ತರಿಗೆ ನಗರದ ಡಿಎಚ್‌ಒ ಕಚೇರಿ ಹಿಂಭಾಗದಲ್ಲಿರುವ ಎಚ್‌ಐಟಿ ಹಾಲ್‌ನಲ್ಲಿ ಕೊವಿಡ್-19 ಕುರಿತು ತಪಾಸಣೆ ನಡೆಸಲಾಯಿತು.
ಆರೋಗ್ಯ ಇಲಾಖೆಯ ವಿಭಾಗೀಯ ಉಪನಿರ್ದೇಶಕ ಹಬೀಬ್ ಉಸ್ಮಾನ್ ಅವರ ಉಸ್ತುವಾರಿಯಲ್ಲಿ ಜಿಮ್ಸ್ ಪ್ರಯೋಗಾಲಯದ ತಂತ್ರಜ್ಞರು ಗಂಟಲು ದ್ರವದ ಮಾದರಿ ಸಂಗ್ರಹಿಸಿದರು. ಶುಕ್ರವಾರ 114 ಮಾಧ್ಯಮ ಪ್ರತಿನಿಧಿಗಳು, ಪತ್ರಕರ್ತರ ತಪಾಸಣೆ ನಡೆದಿದ್ದು, ಉಳಿದ ಎಲ್ಲಾ ಪತ್ರಕರ್ತರು ನಾಳೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಿ.ಬಿ.ಸಿದ್ದೇಶ್ವರಪ್ಪ ಕೋರಿದ್ದಾರೆ.
ಫೀಲ್ಡ್ (ಕ್ಷೇತ್ರ)ನಲ್ಲಿ ಕಾರ್ಯನಿರ್ವಹಿಸುವ ವರದಿಗಾರರು ಹಾಗೂ ಕ್ಯಾಮರಾಮನ್ ಗಳು ಕಡ್ಡಾಯವಾಗಿ ಕೊವಿಡ್ -19 ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.