Kalaburagi: ವಿಜ್ಞಾನ ಲೋಕದ ವಿಸ್ಮಯ ಕಂಡು ಬೆರಗಾದ ಜನ, ವಿದ್ಯಾರ್ಥಿಗಳು

Team Udayavani, Jan 29, 2025, 2:48 PM IST

9-kalburgi

ಕಲಬುರಗಿ: ಸೇಡಂದಲ್ಲಿ ಆರಂಭಗೊಂಡ 7ನೇ ಭಾರತೀಯ ಸಂಸ್ಕೃತಿ ಉತ್ಸವದ ಪ್ರಮುಖ ಆಕರ್ಷಣೀಯ ಕೇಂದ್ರ ವಿಜ್ಞಾನ ಲೋಕವಾಗಿದೆ.

ವಿಜ್ಞಾನದ ವಸ್ತು ಪ್ರದರ್ಶನ ಕೌತುಕಗಳು, ಸಾಧನೆಗಳ ಮೈಲುಗಲ್ಲುಗಳ ಪ್ರಾತ್ಯಕ್ಷಿಕೆಗಳನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು  ಕುತೂಹಲದಿಂದ ವೀಕ್ಷಣೆ ಮಾಡುತ್ತಿದ್ದಾರೆ.

ವಿಜ್ಞಾನ ಲೋಕವನ್ನು ಗುಲ್ಬರ್ಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಬಿ.ಜಿ ಮೂಲಿಮನಿ ಉದ್ಘಾಟಿಸಿದರು.

ವಿಜ್ಞಾನವನ್ನು ಜನಸಾಮಾನ್ಯರೇ ಮಟ್ಟಕ್ಕೆ ತಲುಪಿಸಲು ಈ ಉತ್ಸವ ಸಹಕಾರಿಯಾಗಲಿದೆ. ಉತ್ಸವಗಳು ಜ್ಞಾನ ಮತ್ತು ಅಭಿವೃದ್ಧಿಯನ್ನು ಜನಮಾನಕ್ಕೆ ಮೂಡಿಸುವ ಕೆಲಸ ಮಾಡಿದಾಗ ಸಾರ್ಥಕ ಎಂದು ಮೂಲಿಮನಿ ಹೇಳಿದರು.

ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದ ನಿವೃತ್ತ ಜಿಲ್ಲಾ ವಿಜ್ಞಾನಾಧಿಕಾರಿಗಳಾದ  ಲಕ್ಷ್ಮೀನಾರಾಯಣ, ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಶನ್ ಗೀತಾ ಪಾಟೀಲ್, ಬೀದರ್ ಅಗಸ್ತ್ಯ ವಿಜ್ಞಾನ ಕೇಂದ್ರ ದ ಮುಖ್ಯಸ್ಥ ಬಾಬುರಾವ್, ಯಾದಗಿರಿಯ ಅಗಸ್ತ್ಯ ವಿಜ್ಞಾನ ಕೇಂದ್ರದ ಮುಖ್ಯಸ್ಥ ಸಾಬಣ್ಣ, ಮಾತೃ ಛಾಯಾ ಪ್ರೌಢಶಾಲೆಯ ಮುಖ್ಯ ಗುರು ಮನ್ಸೂರ್ ಅವಂಟಿ, ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಸಂಯೋಜಕ ಸತ್ಯ ಕುಮಾರ್ ಭಾಗೋಡಿ ಹಾಗೂ ಇತರ ಸಿಬ್ಬಂದಿಗಳು ಶಿಕ್ಷಕ ವೃಂದದವರು ಹಾಗೂ ವಿಜ್ಞಾನ ಲೋಕದ ಸಂಯೋಜಕರು ಹಾಜರಿದ್ದರು.

ಅಗಸ್ತ್ಯ ಇಂಟರ್ ನ್ಯಾಷನಲ್ ವತಿಯಿಂದ ಸುಮಾರು 400 ಮಾದರಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಮುಖ್ಯ ಅತಿಥಿಗಳು ಹಾಗೂ ಗಣ್ಯರು ಮಾದರಿಗಳನ್ನು ವೀಕ್ಷಿಸಿ ಮಕ್ಕಳಿಗೆ ವಿಜ್ಞಾನಿಗಳಾಗುವಂತೆ ಹಾರೈಸಿದರು. ಜಿಲ್ಲಾ ವಿಜ್ಞಾನ ಕೇಂದ್ರ ಕಲಬುರ್ಗಿಯ ವಿಜ್ಞಾನ ವಸ್ತು ಪ್ರದರ್ಶನ ವಾಹನ, ಪುಣೆಯ ಕುತೂಹಲ್ ಸೈಂಟಿಫಿಕ್ ನಿಂದ ವಿಜ್ಞಾನದ ಕಿಟ್ ಗಳ ಮಾರಾಟ ಮತ್ತು ಪ್ರದರ್ಶನ   ಮಳಿಗೆಯನ್ನು, ಶಿಕ್ಷಕರಿಂದ ಕಲಿಕಾ ನಿಲ್ದಾಣವೆಂಬ ಪ್ರಾಯೋಗಿಕ ವಿಭಾಗ, ಗಣಿತ ವಿಭಾಗ ಹಾಗೂ ಇನ್ನಿತರೆ ವಿಜ್ಞಾನ ಪ್ರದರ್ಶನಗಳನ್ನು ಏರ್ಪಡಿಸಲಾಗಿದ್ದು ಈಗಲೇ ಸಾವಿರ ಸಾರ್ವಜನಿಕರು ವಿಜ್ಞಾನ ಲೋಕವನ್ನು ವೀಕ್ಷಿಸಿದರು.

ಟಾಪ್ ನ್ಯೂಸ್

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್   

‌Bollywood: ರಿಷಬ್‌ ಶೆಟ್ಟಿ ʼಛತ್ರಪತಿ ಶಿವಾಜಿʼ ತಂಡದಿಂದ ಹೊರಬಿತ್ತು ಬಿಗ್‌ ಅಪ್ಡೇಟ್  

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-rail

Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು

Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ

Udupi: ಡಾ| ಟಿಎಂಎ ಪೈ ಆಸ್ಪತ್ರೆ; ಫೆ.20ರಂದು ಲಿಂಫೆಡೆಮಾ ತಪಾಸಣೆ ಶಿಬಿರ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

Rashmika Mandanna: ರಶ್ಮಿಕಾ ಮುಟ್ಟಿದ್ದೆಲ್ಲ ಚಿನ್ನ; ಹ್ಯಾಟ್ರಿಕ್‌ ಹಿಟ್‌ ಕಂಡ ಶ್ರೀವಲ್ಲಿ

9

Manipal: ಶಿವಪಾಡಿ ವೈಭವ ಆಯೋಜಕರ ಪೂರ್ವಭಾವಿ ಸಭೆ

5(1

Udupi: ನಮ್ಮ ಸಂತೆಗೆ ಅಭೂತಪೂರ್ವ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.