ಮತ್ತೆ 39 ಜನರಿಗೆ ಸೋಂಕು
Team Udayavani, Jun 22, 2020, 10:51 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಲಬುರಗಿ: ಜಿಲ್ಲೆಯಲ್ಲಿ ರವಿವಾರ 39 ಜನರಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರದಿಂದ ಮರಳಿದ 39 ಮಂದಿ, ಪಾಸಿಟಿವ್ ಸೋಂಕಿತರ ಸಂಪರ್ಕಕ್ಕೆ ಬಂದ ಏಳು ಮಂದಿ, ತೆಲಂಗಾಣ ಪ್ರವಾಸ ಹಿನ್ನೆಲೆಯಲ್ಲಿ ಇಬ್ಬರು ಮತ್ತು ಅಂತರ ಜಿಲ್ಲಾ ಪ್ರವಾಸ ಹಿನ್ನೆಲೆಯಲ್ಲಿ ಒಬ್ಬರಿಗೆ ಕೋವಿಡ್ ದೃಢಪಟ್ಟಿದೆ.
ಇದೇ ವೇಳೆ ಒಂಭತ್ತು ಜನ ಕೋವಿಡ್ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಚಿಂಚೋಳಿ ತಾಲೂಕಿನ ಏಳು, ಚಿತ್ತಾಪುರ ಮತ್ತು ಸೇಡಂ ತಾಲೂಕಿನ ತಲಾ ಒಬ್ಬರು ಬಿಡುಗಡೆ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆಯಾಗಿ 1,199 ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇದರಲ್ಲಿ 697 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
491 ಸೋಂಕಿತರಿಗೆ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 39 ಸೋಂಕಿತರಲ್ಲಿ ಅತಿಹೆಚ್ಚು ಪ್ರಕರಣಗಳು ಚಿತ್ತಾಪುರ (16) ತಾಲೂಕಿನಲ್ಲಿ ದೃಢಪಟ್ಟಿವೆ. ಅಫಜಲಪುರದಲ್ಲಿ 9, ಚಿಂಚೋಳಿಯಲ್ಲಿ 5, ಕಲಬುರಗಿಯಲ್ಲಿ ನಾಲ್ಕು, ಆಳಂದ, ಸೇಡಂನಲ್ಲಿ ಇಬ್ಬರಿಗೆ ಕೋವಿಡ್ ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.