ಕಂಟೇನ್ಮೆಂಟ್ ಝೋನ್‌ ಕಣ್ಗಾವಲಿಗೆ ಡ್ರೋಣ್‌

Team Udayavani, Apr 20, 2020, 7:01 PM IST

20-April-22

ಕಲಬುರಗಿ: Kalaburgi: , ಕಂಟೇನ್ಮೆಂಟ್ ಝೋನ್‌ ಕಣ್ಗಾವಲಿಗೆ ಡ್ರೋಣ್‌. Drone for containment zone surveillance

ಕಲಬುರಗಿ: ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ನಗರದ ಕಂಟೇನ್ಮೆಂಟ್‌ ಝೋನ್‌ಗಳಲ್ಲಿ ಜನರ ಓಡಾಟದ ಮೇಲೆ ನಿಗಾ ವಹಿಸಲು ಡ್ರೋಣ್‌ ಕ್ಯಾಮೆರಾ ಬಳಕೆ ಮಾಡಲಾಗುತ್ತಿದ್ದು, ಬೇಕಾಬಿಟ್ಟಿಯಾಗಿ ಮನೆಯಿಂದ ಬರುವ ಮತ್ತಷ್ಟು ಎಚ್ಚರಿಕೆಯಿಂದ ಇರಬೇಕಾಗಿದೆ.

ಮಹಾನಗರ ವ್ಯಾಪ್ತಿಯಲ್ಲೇ ಇದುವರೆಗೂ 17 ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿವೆ. ಮೂವರು ಮೃತಪಟ್ಟಿದ್ದಾರೆ. ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು 11 ಜನ ಕೊರೊನಾ ಪೀಡಿತರು ಐಸೋಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿತರು ವಾಸವಿದ್ದ ಪ್ರದೇಶದಿಂದ ಸೋಂಕು ಹರಡದಂತೆ ತಡೆಯಲು ಆಯಾ ವಾರ್ಡ್‌ಗಳನ್ನು ಕಂಟೇನ್ಮೆಂಟ್‌ ಝೋನ್‌ (ನಿರ್ಬಂಧಿತ ವಲಯ) ಎಂದು ಘೋಷಿಸಲಾಗಿದೆ.

ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್‌ ನಂ. 2, 13, 22, 25, 28, 29 ಮತ್ತು 50 ಅನ್ನು ಕಂಟೇನ್ಮೆಂಟ್‌ ಝೋನ್‌ ಆಗಿ ಪರಿವರ್ತಿಸಲಾಗಿದೆ. ಈ ವಾರ್ಡ್‌ಗಳ ಜನತೆಯನ್ನು ಹೊರ ಬರದಂತೆ ಹಾಗೂ ಆ ವಾರ್ಡ್‌ಗಳಿಗೆ ಬೇರೆ ಪ್ರದೇಶದ ಜನತೆ ಹೋಗದಂತೆ ಎಚ್ಚರಿಕೆ ವಹಿಸಲಾಗಿದೆ. ಇದೀಗ ಆ ಪ್ರದೇಶದ ಜನತೆ ಮೇಲೆ ಮತ್ತಷ್ಟು ನಿಗಾವಣೆ ವಹಿಸಲು ಮಹಾನಗರ ಪಾಲಿಕೆ ವತಿಯಿಂದ ಡ್ರೋಣ್‌ ಕ್ಯಾಮರಾ ಉಪಯೋಗಿಸಲಾಗುತ್ತಿದೆ. ಪ್ರತಿ ನಿತ್ಯವೂ ಕಂಟೇನ್ಮೆಂಟ್‌ಝೋನ್‌ನಲ್ಲಿ ಓಡಾಡುವ ಜನರ ಮೇಲೆ ಹಾಗೂ ಮನೆಗಳಿಂದ ಅನಗತ್ಯವಾಗಿ ಹೊರ ಬರುವವರ ಮೇಲೆ ಕಣ್ಗಾವಲು ಮಾಡಲಿದೆ ಎನ್ನುತ್ತಾರೆ ಪಾಲಿಕೆಯ ಆಯುಕ್ತ ರಾಹುಲ್‌ ಪಾಂಡ್ವೆ ಹಾಗೂ ಪರಿಸರ ಅಭಿಯಂತರ ಮುನಾಫ್‌ ಪಟೇಲ್‌.

ಲಾಕ್‌ಡೌನ್‌ ಬಿಗಿ: ನಗರದಲ್ಲಿ ಪೊಲೀಸ್‌ ಆಯುಕ್ತಾಲಯದಿಂದ ಲಾಕೌಡೌನ್‌ ಮತ್ತಷ್ಟು ಬಿಗಿಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಪೊಲೀಸರು ರಸ್ತೆಗೆ ಬಂದು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಎಲ್ಲೆಡೆ ಬಂದೋಬಸ್ತ್ ಕೈಗೊಂಡು ಅನಗ್ಯತವಾಗಿ ಓಡಾಡುವವರಿಗೆ ಲಾಠಿಯಿಂದ ಬಿಸಿ ಮುಟ್ಟಿಸಿದ್ದರು. ಡಿಸಿಪಿ ಡಿ.ಕಿಶೋರ್‌ ಬಾಬು, ಸಂಚಾರಿ ಎಸಿಪಿ ವೀರೇಶ ಕರಡಿಗುಡ್ಡ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳು ನಗರಾದ್ಯಂತ ಸಂಚರಿಸಿ ಭದ್ರತೆ ಪರಿಶೀಲಿಸಿ ಜನ ಸಂಚಾರ ಕಡಿವಾಣ ಹಾಕಲು ಕ್ರಮ ವಹಿಸುತ್ತಿದ್ದಾರೆ.

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.