ಎರಡು ದಿನ ಕಲಬುರಗಿ ನಿರಾಳ!

2268 ಜನರಿಗೆ ಕೋವಿಡ್ ಸೋಂಕಿಲ್ಲ 806 ಮಂದಿ ವರದಿ ಬಾಕಿ 41,024 ಮನೆಗಳ ಸಮೀಕ್ಷೆ

Team Udayavani, Apr 26, 2020, 10:51 AM IST

26-April-02

ಕಲಬುರಗಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮನೆಯಂಗಳದಲ್ಲಿ ಮಾಸ್ಕ್ ಹಾಕಿಕೊಂಡು ಚೌಕಾಬಾರಾ ಆಡುತ್ತಿರುವ ಕುಟುಂಬ ಸದಸ್ಯರು.

ಕಲಬುರಗಿ: ಮಹಾಮಾರಿ ಕೋವಿಡ್ ಸೋಂಕು ಕಳೆದ ಎರಡು ದಿನಗಳಿಂದ ಪತ್ತೆಯಾದೆ ನಿರಾಳತೆ ಮೂಡಿಸಿದೆ. ಅಲ್ಲದೇ, ಮತ್ತೊಬ್ಬ ಸೋಂಕಿತರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಏಳು ಜನ ರೋಗಿಗಳು ಕೋವಿಡ್ ಮುಕ್ತರಾದಂತೆ ಆಗಿದೆ.

ಜಿಲ್ಲೆಯಲ್ಲಿ ಮಾ.10ರಿಂದ ಕೋವಿಡ್ ಆತಂಕ ಸೃಷ್ಟಿಸಿದೆ. ಏ.22ರಂದು ಒಂದೇ ದಿನ ಐವರಿಗೆ ಸೋಂಕು ಕಾಣಿಸಿಕೊಂಡು ಭೀತಿ ಹೆಚ್ಚಿಸಿತ್ತು. 23ರಂದು ಒಬ್ಬರಲ್ಲಿ ಸೋಂಕು ಪತ್ತೆಯಾಗಿತ್ತು. ಏ.24 ಮತ್ತು 25ರಂದು ಯಾವುದೇ ಹೊಸ ಪ್ರಕರಣಗಳು ದೃಢಪಟ್ಟಿಲ್ಲ. ಮೇಲಾಗಿ ಎರಡು ದಿನಗಳಲ್ಲಿ ಸೋಂಕಿನಿಂದ ಬಳಲುತ್ತಿದ್ದ ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆದ್ದರಿಂದ ಜನರು ಕೊಂಚ ಭಯದ ವಾತಾವರಣದಿಂದ ಹೊರ ಬರುವಂತೆ ಆಗಿದೆ.

809 ವರದಿ ಬಾಕಿ: ಕೋವಿಡ್ ಭೀತಿ ಹಿನ್ನೆಲೆಯಲ್ಲಿ ಇದುವರೆಗೆ ಒಟ್ಟು 3,113 ಮಂದಿಯ ಗಂಟಲು ದ್ರಾವಣ ಮಾದರಿಯನ್ನು ಸಂಗ್ರಹಿಸಲಾಗಿದೆ. 2268 ಜನರಿಗೆ ಕೋವಿಡ್ ಸೋಂಕಿಲ್ಲ ಎಂದು ಪ್ರಯೋಗಾಲಯದ ವರದಿ ಬಂದಿದೆ. 36 ಜನರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಇನ್ನೂ 806 ಜನರ ವರದಿ ಬರಬೇಕಿದೆ.

36 ಕೋವಿಡ್ ಪಾಸಿಟಿವ್‌ ಪ್ರಕರಣಗಳಲ್ಲಿ ನಾಲ್ವರು ಸಾವನ್ನಪ್ಪಿದ್ದರೆ, ಏಳು ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಬಂದಿದ್ದಾರೆ. 26 ಮಂದಿ ಸೋಂಕಿತರು ಸೇರಿ 264 ಶಂಕಿತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಐಸೋಲೇಷನ್‌ ವಾರ್ಡ್‌ಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ತಿಳಿಸಿದ್ದಾರೆ.

ಕೋವಿಡ್ ಸೋಂಕಿತರ ನೇರ ಸಂಕರ್ಪಕ್ಕೆ ಬಂದಿರುವ 662 ಮಂದಿಯನ್ನು ಗುರುತಿಸಲಾಗಿದೆ. ದ್ವಿತೀಯ ಸಂಪರ್ಕಕ್ಕೆ ಬಂದ 2,373 ಜನರನ್ನು ಪತ್ತೆ ಹಚ್ಚಲಾಗಿದೆ. ವಿದೇಶದಿಂದ 488 ಜನ ಮರಳಿ ಜಿಲ್ಲೆಗೆ ಬಂದಿದ್ದಾರೆ. 1985 ಜನರನ್ನು ಹೋಂ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾದ್ಯಂತ 19 ಪ್ರದೇಶಗಳನ್ನು ನಿರ್ಬಂಧಿತ ವಲಯಗಳನ್ನು ಘೋಷಿಸಲಾಗಿದೆ. 41,024 ಮನೆಗಳನ್ನು ಸರ್ವೇ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.