ಗಂಟಲು ಮಾದರಿ ಸಂಗ್ರಹ
Team Udayavani, Jun 3, 2020, 10:37 AM IST
ಕಲಬುರಗಿ: ಅನ್ಯ ರಾಜ್ಯಗಳಿಂದ ಜಿಲ್ಲೆಗೆ ಬಂದು ಸಾಂಸ್ಥಿಕ ಕ್ವಾರಂಟೈನ್ ಪೂರೈಸಿ ಮನೆಗೆ ತೆರಳಿರುವ ವಲಸಿಗರಿಗೆ ಕೋವಿಡ್-19 ಪರೀಕ್ಷೆ ಮಾಡಬೇಕಾಗಿರುವುದರಿಂದ ಅವರ ಗಂಟಲು ದ್ರಾವಣ ಮಾದರಿ ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.
ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ ಸಂದರ್ಭದಲ್ಲಿ ಕೋವಿಡ್ ರೋಗದ ಲಕ್ಷಣ ಇದ್ದವರಿಗೆ ಮಾತ್ರ ಗಂಟಲು ದ್ರವ ಪಡೆದು ಪರೀಕ್ಷೆ ಮಾಡಲಾಗಿದೆ. ಇದೀಗ ವಲಸೆ ಬಂದು ಸಾಂಸ್ಥಿಕ ಕ್ವಾರಂಟೈನ್‌ನಿಂದ ಮನೆಗೆ ತೆರಳಿದವರೆಲ್ಲಿರಿಗೂ ಕೋವಿಡ್ ಪರೀಕ್ಷೆ ಮಾಡಬೇಕಾದ ಅವಶ್ಯಕತೆ ಇರುತ್ತದೆ. ಹೀಗಾಗಿ ಗಂಟಲು ದ್ರಾವಣ ಮಾದರಿ ಸಂಗ್ರಹಕ್ಕೆ ಮನೆಗೆ ಬರುವ ಆರೋಗ್ಯ ಸಿಬ್ಬಂದಿಗೆ ಅಗತ್ಯ ಸಹಕಾರ ನೀಡಬೇಕು ಎಂದಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಕಾರ್ಯಕ್ಕೆ ಯಾರಾದರು ಅಡ್ಡಿಪಡಿಸಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.