Kalburgi: ಕಾರು ಪಲ್ಟಿಯಾಗಿ ಶಾಸಕ ಬಸವರಾಜ ಮತ್ತಿಮಡುಗೆ ಗಾಯ


Team Udayavani, Jan 14, 2024, 1:55 PM IST

9-kalburgi

ಕಲಬುರಗಿ: ಕಲಬುರಗಿ ಗ್ರಾಮೀಣ ಮೀಸಲು ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾದ ಘಟನೆ ಜ.14ರ ಭಾನುವಾರ ಬೆಳಿಗ್ಗೆ ಸಮೀಪದ ಪಾಳಾ ಗ್ರಾಮದಲ್ಲಿ ಸಂಭವಿಸಿದೆ.

ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿರುವ ಶಾಸಕ ಮತ್ತಿಮಡು ಇಂದು ಬೆಳಿಗ್ಗೆ ಪಾಳಾ ಗ್ರಾಮಕ್ಕೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ಫಾರ್ಚುನರ್ ಕಾರು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ.

ಶಾಸಕ ಮತ್ತಿಮಡು ಅವರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು, ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ನಂತರವೂ ಮತ್ತಿಮಡು ನಡೆದುಕೊಂಡೇ ಆಸ್ಪತ್ರೆ ಒಳಗೆ ಪ್ರವೇಶಿಸಿದ್ದಾರೆ.

ಎಸ್ಪಿ ಭೇಟಿ: ಶಾಸಕ ಬಸವರಾಜ್ ಮತ್ತಿಮಡು ದಾಖಲಾಗಿರುವ ಖಾಸಗಿ ಆಸ್ಪತ್ರೆಗೆ ಕಲಬುರಗಿ ಎಸ್ಪಿ ಅಡ್ಡೂರು ಶ್ರೀನಿವಾಸಲು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಕಣ್ಣೀರು ಹಾಕಿದ ಪತ್ನಿ:  ಆಸ್ಪತ್ರೆಗೆ ಬಂದ ಬಸವರಾಜ್ ಮತ್ತಿಮಡು ಅವರನ್ನು ತಬ್ಬಿಕೊಂಡು ಪತ್ನಿ ಜಯಶ್ರೀ ಮತ್ತಿಮಡು ಕಣ್ಣೀರು ಹಾಕಿದರು.

ನನಗೆ ಏನೂ ಆಗಿಲ್ಲ.. ಗಾಬರಿ ಬೇಡ ಎಂದರೂ ಅಪ್ಪಿಕೊಂಡು ಪತ್ನಿ ಜಯಶ್ರೀ ಮತ್ತಿಮಡು ಕಣ್ಣೀರು ಹಾಕಿದರು.  ಘಟನೆ ತಿಳಿಯುತ್ತಿದ್ದಂತೆ ಕಾರ್ಯಕರ್ತರು ಆಸ್ಪತ್ರೆಯತ್ತ ಬರುತ್ತಿದ್ದಾರೆ.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.