“ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿ’
Team Udayavani, Mar 23, 2022, 11:22 AM IST
ಅಫಜಲಪುರ: ಕಾಂಗ್ರೆಸ್ ಪಕ್ಷ ಡಿಜಿಟಲ್ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಫಜಲಪುರ ಮತಕ್ಷೇತ್ರದಿಂದ 25 ಸಾವಿರ ಸದಸ್ಯತ್ವ ನೋಂದಣಿ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಪಂ ಮಾಜಿ ಸದಸ್ಯ ಅರುಣಕುಮಾರ ಎಂ.ವೈ. ಪಾಟೀಲ ಹೇಳಿದರು.
ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮತಕ್ಷೇತ್ರದಲ್ಲಿ ಒಟ್ಟು 250 ಬೂತ್‌ಗಳಿವೆ. ಇದರಲ್ಲಿ ಪ್ರತಿ ಬೂತ್‌ದಿಂದ 200 ಜನರನ್ನು ಸದಸ್ಯತ್ವ ನೋಂದಣಿ ಮಾಡುವ ಗುರಿ ಹೊಂದಬೇಕು ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ರಾಜ್ಯಾದ್ಯಂತ ಸದಸ್ಯತ್ವ ನೋಂದಣಿ ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷ ಆಂದೋಲನದ ಮೂಲಕ ಹುಟ್ಟಿರುವ ಪಕ್ಷವಾಗಿದೆ. ಸಮಾಜದಲ್ಲಿನ ಕಟ್ಟಕಡೆ ವ್ಯಕ್ತಿಯೂ ಸ್ವಾಭಿಮಾನದಿಂದ ಜೀವನ ಸಾಗಿಸಲು ಕಾಂಗ್ರೆಸ್ ಪಕ್ಷ ಶ್ರಮಿಸಿದೆ. ಎಲ್ಲ ವರ್ಗದ ಜನರನ್ನು ತೆಗೆದುಕೊಂಡು ಹೋಗುವ ಏಕೈಕ ಪಕ್ಷ ಕಾಂಗ್ರೆಸ್ ಆಗಿದೆ ಎಂದು ಹೇಳಿದರು.
ಮುಖಂಡರಾದ ರಾಜಶೇಖರ ಪಾಟೀಲ, ಶರಣು ಕುಂಬಾರ, ಅಂಬರೀಶ್ ಬುರಲಿ, ಶ್ರೀಧರ್ ರಾಠೊಡ, ಮಾಜೀದ್ ಪಟೇಲ್, ಮಳೇಂದ್ರ ಡಾಂಗೆ, ವಿರೇಂದ್ರ ಮ್ಯಾಳೇಸಿ, ಪ್ರವೀಣ ಕಲ್ಲೂರ, ನಾಗರಾಜ ರಾಂಪೂರ, ಸಂಗಮೇಶ ಅಂಜುಟಗಿ, ಪ್ರೀತಂ ಚವ್ಹಾಣ, ಸಿದ್ಧು ಚವಡಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
INDvAUS: ಸಿಡ್ನಿಯಲ್ಲಿ ಸೋಲು; ದಶಕದ ಬಳಿಕ ಬಾರ್ಡರ್ ಗಾವಸ್ಕರ್ ಟ್ರೋಫಿ ಸೋತ ಭಾರತ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.