ಸಮಗ್ರ ಕೃಷಿಗೆ ರೈತರು ಮುಂದಾಗಲಿ

Team Udayavani, Mar 31, 2022, 12:10 PM IST

7agriculture

ಚಿತ್ತಾಪುರ: ರೈತರು ಗೋ ಆಧಾರಿತ ಸಾವಯವ, ಸಮಗ್ರ ಕೃಷಿಗೆ ಮುಂದಾಗಬೇಕು ಎಂದು ವಿಕಾಸ ಅಕಾಡೆಮಿ ಕೃಷಿ ಮುಖ್ಯಸ್ಥ ವಿ. ಶಾಂತರೆಡ್ಡಿ ಹೇಳಿದರು.

ತಾಲೂಕಿನ ಸಾತನೂರ ಗ್ರಾಮದ ಚಂದ್ರಕಾಂತ ಬಾಚನ್‌ ತೋಟದಲ್ಲಿ ಸೇಡಂನ ಕೊತ್ತಲ ಬಸವೇಶ್ವರ ಶಿಕ್ಷಣ ಸಂಸ್ಥೆ, ಕಲಬುರಗಿ ವಿಕಾಸ ಅಕಾಡೆಮಿ, ಬೆಂಗಳೂರಿನ ಸಂಘಮಿತ್ರ ಗ್ರಾಮೀಣ ಹಣಕಾಸು ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಗೋ ಆಧಾರಿತ ಸಾವಯವ, ಸಮಗ್ರ ಕೃಷಿ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೋ ಆಧಾರಿತ ಕೃಷಿ ಕೈಗೊಳ್ಳುವುದರಿಂದ ಸಾವಯವ ಕೃಷಿ ಮಾಡಬಹುದು. ಆರ್ಥಿಕಮಟ್ಟ ಸುಧಾರಿಸುತ್ತದೆ ಎಂದರಲ್ಲದೇ ಪ್ರಾಯೋಗಿಕವಾಗಿ ಗೋ ಕೃಪಾಮೃತ ತಯಾರಿಸಿ ತೋರಿಸಿದರು. ಕೃಷಿ ವಿಜ್ಞಾನ ಕೇಂದ್ರದ ಡಾ| ಮಂಜುನಾಥ ಮಾತನಾಡಿದರು. ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ| ಯೂಸೋಫ ಅಲಿ, ಗ್ರಾಪಂ ಅಧ್ಯಕ್ಷ ಮಹಿಪಾಲ ಮೂಲಿಮನಿ ಮಾತನಾಡಿದರು.

ರೇಖಾ ತಳವಾರ, ಸಂಘಮಿತ್ರ ಗ್ರಾಮೀಣ ಹಣಕಾಸು ಸಂಸ್ಥೆಯ ವಲಯ ಅಧಿಕಾರಿ ಬಸವರಾಜ ನಾಯಿಕೋಡಿ ಸಂಘಮಿತ್ರ ಬ್ಯಾಂಕಿನ ಸೌಲಭ್ಯ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಸಾವಯವ ಹಾಗೂ ಸಮಗ್ರ ಕೃಷಿ ಮಾಡುತ್ತಿರುವ ಚಂದ್ರಕಾಂತ ಬಾಚನ್‌ ದಂಪತಿಯನ್ನು ಸನ್ಮಾನಿಸಲಾಯಿತು.

ಸಿದ್ರಾಮಪ್ಪ ಪೊಲೀಸ್‌ ಪಾಟೀಲ, ಬಸುಗೌಡ ದಂಡಗುಂಡ, ಮಹ್ಮದ್‌ ನಾಯಿಕೋಡಿ, ವಿಶ್ವನಾಥ ನೆನಕ್ಕಿ, ಬಸಯ್ಯ ಸ್ವಾಮಿ, ಶಂಭುಲಿಂಗ ಕರದಾಳ, ಶಿವಲಿಂಗಯ್ಯ ಸ್ವಾಮಿ ಕರದಾಳ, ಅಯ್ಯಪ್ಪ ಬೊಮ್ಮನಹಳ್ಳಿ, ಭೀಮರಾಯ ಕರದಾಳ, ಅನ್ನಪೂರ್ಣ ಹಾಗೂ ರಾವೂರ, ಕರದಾಳ, ಅಳ್ಳೋಳ್ಳಿ, ಬೊಮ್ಮನಹಳ್ಳಿ, ಹೊಸ್ಸೂರ, ಭಂಕಲಗಿ, ದಂಡಗುಂಡ, ಸಂಕನೂರ ಗ್ರಾಮದ ರೈತರು ಇದ್ದರು. ನಾಗಯ್ಯಸ್ವಾಮಿ ಅಲ್ಲೂರ ಸ್ವಾಗತಿಸಿದರು, ಅಕ್ಕಮಹಾದೇವಿ ದೇಸಾಯಿ ನಿರೂಪಿಸಿದರು, ಮನೋಹರ ಹಡಪದ ವಂದಿಸಿದರು.

ಟಾಪ್ ನ್ಯೂಸ್

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.