ದುರಾಸೆಗೆ ನಿಸರ್ಗವೇ ಕಲಿಸುತ್ತೆ ಪಾಠ: ಪಾಟೀಲ
Team Udayavani, Jan 24, 2022, 12:46 PM IST
ಮಾದನಹಿಪ್ಪರಗಿ: ಮಾನವನ ದುರಾಸೆಗೆ ಅರಣ್ಯ ನಾಶವಾಗಿದೆ. ನಿಸರ್ಗ ಸಮತೋಲದಿಂದ ಇದ್ದರೇ ಮಾತ್ರ ಬಿಸಿಲು, ಮಳೆ, ಚಳಿ ನಿಗದಿತ ಸಮಯಕ್ಕೆ ಬರುತ್ತವೆ, ಹೋಗುತ್ತವೆ. ಆದರೆ ಮನುಷ್ಯ ಸ್ವಾರ್ಥಕ್ಕಾಗಿ ಭೂಮಿಯ ಒಡಲನ್ನು ಬರಿದು ಮಾಡಿದ್ದರಿಂದ ವಾತಾವರಣದಲ್ಲಿ ಏರುಪೇರಾಗಿ ಮಾನವನಿಗೆ ಅನೇಕ ಕಾಯಿಲೆಗಳು ಬರುತ್ತಿವೆ. ನಿಸರ್ಗ ನಮ್ಮ ಬೇಡಿಕೆ ಪೂರೈಸುತ್ತದೆಯೇ ವಿನಃ ದುರಾಸೆಯಲ್ಲ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ಹೇಳಿದರು.
ಸಮೀಪದ ಖೇಡಉಮ್ಮರಗಾ ಗ್ರಾಮದ ಪರಿಸರ ಸಂರಕ್ಷಣಾ ಅಭಿಯಾನದ ತಂಡವನ್ನು ಭೇಟಿ ಮಾಡಿ, ಪರಿಸರ ಉಳಿಸಲು ಹೋರಾಡುತ್ತಿರವ ತಂಡದ ನಾಯಕ ರೆನಿಸಿಕೊಂಡ ಶಿಕ್ಷಕ ಬಸವರಾಜ ಸನ್ಮಾನಿಸಿ ಮಾತನಾಡಿ, ನಿಮ್ಮ ಪರಿಸರ ಕಾಳಜಿಗೆ ನಾವು ಕೈಜೋಡಿಸುತ್ತೇವೆ. ರಾಜಕೀಯ ಅಧಿಕಾರ ಬರುತ್ತದೆ, ಹೋಗುತ್ತದೆ. ಅದು ಮುಖ್ಯವಲ್ಲ. ನಮ್ಮ ಮುಂದಿನ ತಲೆಮಾರಿಗೆ ಉತ್ತಮ ಪರಿಸರ ಬಿಟ್ಟು ಹೋಗೋಣ ಎಂದರು.
ಸನ್ಮಾನ ಸೀರಿಸಿ ಮಾತನಾಡಿದ ಶಿಕ್ಷಕ ಬಸವರಾಜ, ಗ್ರಾಮದ ಪ್ರಾಥಮಿಕ ಶಾಲೆ, ಪದವಿ ವಿದ್ಯಾರ್ಥಿಗಳು ಹಾಗೂ ಯುವಕರ ಸಹಕಾರದಿಂದ ತಂಡ ಕಟ್ಟಿ ತಾಲೂಕಿನ ಜಳಕಿ ಗ್ರಾಮದಲ್ಲಿ ಒಂದು ಸಾವಿರ ಸಸಿಗಳನ್ನು, ದರ್ಗಾಶಿರೂರ ಗ್ರಾಮದ ಶಾಂತಲಿಂಗ ಪಾದಗಟ್ಟೆ, ಮಾದನಹಿಪ್ಪರಗಿ, ಹಡಲಗಿ, ಯಳಸಂಗಿ ಗ್ರಾಮಗಳಲ್ಲಿ ಪರಿಸರ ಸಂರಕ್ಷಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಖೇಡ ಉಮ್ಮರಗಾ ಗ್ರಾಮದ ಶಾಲೆ ಆವರಣ ಖಾಲಿ ಇರುವ ರಸ್ತ ಪಕ್ಕದಲ್ಲಿ ಸಾವಿರಾರು ಸಸಿಗಳನ್ನು ನೆಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿಯೂ ಅಭಿಯಾನ ಮಾಡಿದ್ದೇವೆ ಎಂದು ಹೇಳಿದರು.
ಮಲ್ಲಯ್ಯ ಸ್ವಾಮಿ ಮದಗುಣಕಿ, ವೈಜನಾಥ ಪಾಟೀಲ, ಬಸವರಾಜ ಜಿ. ಪಾಟೀಲ ಚಲಗೇರಾ, ಮುಖ್ಯಶಿಕ್ಷಕ ಗಣಾಚಾರಿ ಮುಂತಾವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Protest: ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.