ಒಮಿಕ್ರಾನ್‌ ಜಾಗೃತಿ ಅವಶ್ಯ: ಅಜಯಸಿಂಗ್‌

Team Udayavani, Dec 31, 2021, 10:51 AM IST

6omricon

ಜೇವರ್ಗಿ: ಕೊರೊನಾ ಹಾವಳಿ ಕಡಿಮೆಯಾಗಿದೆ ಎಂದು ಭಾವಿಸಿ ನಿರ್ಲಕ್ಷ್ಯ ವಹಿಸಿದರೆ ಅಪಾಯ ಕಟ್ಟಿಟ್ಟಬುತ್ತಿ. ಇತ್ತೀಚೆಗೆ ದೇಶ-ವಿದೇಶಗಳಲ್ಲಿ ಒಮಿಕ್ರಾನ್‌ ಭೀತಿ ಹೆಚ್ಚಾಗುತ್ತಿದ್ದು, ಜನತೆ ಜಾಗೃತಿ ವಹಿಸುವುದು ಅತ್ಯವಶ್ಯಕವಾಗಿದೆ ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು.

ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಿಸಲಾಗಿರುವ ಆಮ್ಲಜನಕ ಘಟಕವನ್ನು ಗುರುವಾರ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇಗವಾಗಿ ಒಮಿಕ್ರಾನ್‌ ಹರಡುತ್ತಿದೆ. ಈಗಾಗಲೇ ಬೆಂಗಳೂರಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಇದನ್ನು ತಡೆಯಲು ಮುಂಜಾಗ್ರತೆ ಅಗತ್ಯ ಎಂದರು.

ಈಗಾಗಲೆ ಸ್ಥಳೀಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ 50 ಕೋವಿಡ್‌ ಪ್ರಕರಣಗಳನ್ನು ದಾಖಲಿಸುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಜನರು ಒಮಿಕ್ರಾನ್‌ ಸೋಂಕಿನ ಕುರಿತು ಹಗುರವಾಗಿ ತೆಗೆದುಕೊಳ್ಳದೇ ಮಾಸ್ಕ್ ಧರಿಸಿ, ಅಂತರ ಕಾಪಾಡಿಕೊಂಡು, ಎರಡು ಲಸಿಕೆ ಹಾಕಿಸಿಕೊಂಡು ಓಡಾಡಬೇಕು ಎಂದು ಹೇಳಿದರು.

ಜೇವರ್ಗಿ, ಯಡ್ರಾಮಿ ತಾಲೂಕಿನಲ್ಲಿ ಕೋವಿಡ್‌ ಲಸಿಕಾ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾಗಿದೆ. ಭಾಗಶಃ ಕೆಲವೆಡೆ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದರು.

ಬಳಿಕ ಸಾರ್ವಜನಿಕ ಆಸ್ಪತ್ರೆಯಲ್ಲಿನ ಒಳರೋಗಿಗಳ ಕೋಣೆ, ಔಷಧ ಕೋಣೆ, ಎಕ್ಸ್‌ರೇ ಕೋಣೆ ಪರಿಶೀಲನೆ ನಡೆಸಿದ ಡಾ| ಅಜಯಸಿಂಗ್‌ ಸಿಬ್ಬಂದಿ, ರೋಗಿಗಳ ಯೋಗಕ್ಷೇಮ ವಿಚಾರಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ| ಸಿದ್ಧು ಪಾಟೀಲ, ಜಿಪಂ ಮಾಜಿ ಸದಸ್ಯ ಕಾಸಿಂ ಪಟೇಲ ಮುದಬಾಳ, ರಾಜಶೇಖರ ಸೀರಿ, ಶಿವುಕುಮಾರ ಕಲ್ಲಾ, ಶ್ರೀಶೈಲಗೌಡ ಪೊಲೀಸ್‌ ಪಾಟೀಲ, ಚಂದ್ರಶೇಖರ ನೇರಡಗಿ, ಇಮ್ರಾನ್‌ ಕಾಸರಬೋಸಗಾ, ರಹಿಮೋದ್ದಿನ್‌ ಇಜೇರಿ, ಮಹಾಂತೇಶ ಹಾದಿಮನಿ, ಮರೆಪ್ಪ ಸರಡಗಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.