ಟ್ರಾಫಿಕ್‌ ಸಮಸ್ಯೆಗಿಲ್ಲ ನಿಯಂತ್ರಣ

Team Udayavani, Dec 12, 2021, 11:53 AM IST

13trafic

ಶಹಾಬಾದ: ಪ್ರತಿನಿತ್ಯ ನೂರಾರು ವಾಹನಗಳ ಸಂಚಾರಕ್ಕೆ ಸಾಕ್ಷಿಯಾಗುವ ನೆಹರು ವೃತ್ತದಲ್ಲಿ ಟ್ರಾಫಿಕ್‌ ಸಮಸ್ಯೆ ದಿನೇ ದಿನೇ ಬಿಗಡಾಯಿಸುತ್ತಿದೆ. ಫುಟ್‌ಪಾತ್‌ ಜಾಗ ಅತಿಕ್ರಮಣ, ವಾಹನಗಳ ಸಂಖ್ಯೆ ಹೆಚ್ಚಳ, ನಗರ ಬೆಳವಣಿಗೆಯಿಂದ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬರುತ್ತಿಲ್ಲ. ಇದು ನಗರಸಭೆ ಗಮನಕ್ಕೆ ಬಂದರೂ ಜಾಣ ಮೌನ ವಹಿಸುತ್ತಿದೆ.

ನಗರದ ನೆಹರು ವೃತ್ತದಲ್ಲಿ ಸಂಚಾರ ಕಿರಿಕಿರಿಗೆ ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಪ್ರಾಣ ಸಂಕಟ ಎದುರಿಸುವ ಸ್ಥಿತಿ ನಿರ್ಮಾಣವಾಗಿದೆ. ನೆಹರು ವೃತ್ತದ ಸುತ್ತಲೂ ರಸ್ತೆ ಬದಿಯಲ್ಲಿ ಹಣ್ಣಿನ ಅಂಗಡಿ, ತಳ್ಳೋ ಬಂಡಿ ನಿಲ್ಲಿಸಲಾಗುತ್ತಿದೆ. ಇದರಿಂದ ಟ್ರಾಫಿಕ್‌ಸಮಸ್ಯೆ ಉಲ್ಬಣವಾಗಿದೆ. ಇದರಿಂದ ಸಾರ್ವಜನಿಕರಿಗೆ ವಾಹನ ಸವಾರರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ.

ಈ ಬಗ್ಗೆ ಕ್ರಮ ಕೈಗೊಳ್ಳಬೇಕಾದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ನಗರದ ಮುಖ್ಯ ವೃತ್ತ ಇದಾಗಿದ್ದರಿಂದ ನಗರದೊಳಗೆ ಪ್ರವೇಶಿಸುವ ಎಲ್ಲ ವಾಹನಗಳು ಇಲ್ಲಿಂದಲೇ ಸಾಗಬೇಕು. ಅಲ್ಲದೇ ಇಕ್ಕಟ್ಟಾದ ರಸ್ತೆ, ಅದರ ಮಧ್ಯೆ ಕುಡಿಯುವ ನೀರಿನ ವಾಲ್‌ ಇದೆ. ಈ ರಸ್ತೆ ನಾಲ್ಕು ರಸ್ತೆಗಳ ಸಂಪರ್ಕ ಕೊಂಡಿಯಾಗಿದೆ. ದ್ವಿಚಕ್ರ ವಾಹನಗಳ ಜತೆಗೆ, ಬಸ್‌, ಲಾರಿ, ಟಂಟಂ ಹೀಗೆ ಎಲ್ಲ ಬಗೆಯ ವಾಹನಗಳು ಇದೇ ಮಾರ್ಗದಿಂದಲೇ ಸಂಚರಿಸಬೇಕು.

ಈ ವೃತ್ತದಿಂದಲೇ ನಗರಸಭೆ, ಪೊಲೀಸ್‌ ಕಚೇರಿ, ತಹಶೀಲ್ದಾರ್‌ ಕಾರ್ಯಾಲಯ, ನಗರಸಭೆ, ರೈಲ್ವೆ ನಿಲ್ದಾಣ, ಅಂಚೆ ಕಚೇರಿ, ಬಸ್‌ ನಿಲ್ದಾಣ ಸೇರಿದಂತೆ ಅನೇಕ ಕಚೇರಿಗಳಿಗೆ ಹೋಗಲು ಇದೇ ಮಾರ್ಗ ಸೂಕ್ತವಾಗಿದ್ದರಿಂದ ಸಂಚಾರ ಸಮಸ್ಯೆ ವಿಪರೀತವಾಗಿದೆ. ಆದರೆ ಸಮಸ್ಯೆ ನಿಯಂತ್ರಿಸಲು ಯಾರೂ ಮುಂದಾಗುತ್ತಿಲ್ಲ. ಜನತೆ ಎದುರಿಸುತ್ತಿರುವ ಟ್ರಾಫಿಕ್‌ ಸಮಸ್ಯೆಗೆ ಸಂಬಂಧಪಟ್ಟ ಅಧಿಕಾರಿಗಳು ಮುಖಮಾಡುತ್ತಿಲ್ಲ.
ಕೂಡಲೇ ರಸ್ತೆಯ ಬದಿಯ ಎಲ್ಲ ಡಬ್ಟಾ ಅಂಗಡಿಗಳನ್ನು ತೆರವುಗೊಳಿಸಿ ಸುಲಭ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.