ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ: ಪ್ರಥಮ ಪ್ರಾಶಸ್ತ್ಯದ ಮತದಲ್ಲಿ ಕಾಂಗ್ರೆಸ್ ಮುನ್ನಡೆ
Team Udayavani, Jun 7, 2024, 8:49 AM IST
ಸಾಂದರ್ಭಿಕ ಚಿತ್ರ
ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಮತಕ್ಷೇತ್ರದ ಚುನಾವಣಾ ಮತ ಏಣಿಕಾ ಕಾರ್ಯ ಮುಂದುವರೆದಿದ್ದು, ಪ್ರಥಮ ಪ್ರಾಶಸ್ತ್ಯದ ಮತ ಏಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.
ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ 39,496 ಮತಗಳು ಪಡೆದಿದ್ದು, 4,446 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಅಮರನಾಥ ಪಾಟೀಲ 35,050 ಹಾಗೂ ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ 17,421 ಮತ ಪಡೆದಿದ್ದಾರೆ.
ಗೆಲ್ಲಲು 48,260 ಮತಗಳ ಕೋಟಾ ಫಿಕ್ಸ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.