ಪಾಲಿಕೆ ವಾರ್ಡ್‌ ಮೀಸಲಾತಿಗೆ ಅಧಿಸೂಚನೆ

Team Udayavani, May 12, 2021, 8:21 AM IST

dfhfhhhhh

ಕಲಬುರಗಿ: ಚುನಾಯಿತ ಸದಸ್ಯರ ಆಡಳಿತ ಅವಧಿ ಮುಗಿದು ಎರಡು ವರ್ಷಗಳಾದರೂ ಇಲ್ಲಿನ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸದೇ ಮುನ್ನಡೆಸಿಕೊಂಡು ಬರಲಾಗುತ್ತಿದ್ದು, ಈಗ ವಾರ್ಡ್‌ಗಳ ಮೀಸಲಾತಿ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಸೋಮವಾರವಷ್ಟೇ ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ವಾರ್ಡ್‌ಗಳ ಕರಡು ಮೀಸಲಾತಿ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಿದ್ದಾರೆ. 2011ರ ಜನಗಣತಿ ಆಧಾರದ ಮೇರೆಗೆ ಕಲಬುರಗಿಯ 55 ವಾರ್ಡ್‌ಗಳ ಮೀಸಲಾತಿ ಅಂತಿಮಗೊಳಿಸಲಾಗಿದೆ. ಪಾಲಿಕೆಯ ಒಟ್ಟಾರೆ 55 ವಾರ್ಡ್‌ಗಳಲ್ಲಿ 28 ಸಾಮಾನ್ಯ, 14 ಹಿಂದುಳಿದ ವರ್ಗ, 08 ಪರಿಶಿಷ್ಟ ಜಾತಿ, 01 ಪರಿಶಿಷ್ಟ ಪಂಗಡ ಹಾಗೂ 04 ಬಿಸಿಬಿ ವರ್ಗಕ್ಕೆ ಮೀಸಲಾತಿ ನಿಗದಿಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.

28 ಸಾಮಾನ್ಯ ವರ್ಗಗಳ ಮೀಸಲಾತಿಯಲ್ಲಿ 14 ಮಹಿಳೆಯರಿಗೆ ಮೀಸಲಾಗಿವೆ. ಅದೇ ರೀತಿ ಏಳು ಹಿಂದುಳಿದ ವರ್ಗ ಮಹಿಳೆಗೆ, 04 ಪರಿಶಿಷ್ಟ ಮಹಿಳೆ ಹಾಗೂ 02 ಬಿಸಿಬಿ ಮಹಿಳೆಗೆ ಮೀಸಲಾಗಿವೆ. ಮೀಸಲಾತಿಯಲ್ಲಿನ ಅನ್ಯಾಯ ಪ್ರಶ್ನಿಸಿ ಹಲವರು ನ್ಯಾಯಾಲಯಕ್ಕೆ ಹೋಗಿದ್ದರಿಂದ ಮೀಸಲಾತಿ ಅಂತಿಮಗೊಳ್ಳದೇ ಸಮಯದೂಡುತ್ತಾ ಬರಲಾಗಿದೆ. ಎರಡು ವಾರದ ಹಿಂದೆಯಷ್ಟೇ ನೆರೆಯ ಬೀದರ್‌ ಸೇರಿದಂತೆ ಇತರ ನಗರಸಭೆಗಳ ಚುನಾವಣೆ ನಡೆದಿದೆಯಾದರೂ ಕಲಬುರಗಿ ಪಾಲಿಕೆಗೆ ಮಾತ್ರ ಚುನಾವಣೆಗೆ ಮುಹೂರ್ತವೇ ಕಾಲ ಕೂಡಿ ಬರುತ್ತಿಲ್ಲ. ವಾರ್ಡ್‌ ಸಂಪೂರ್ಣ ವಿಂಗಡಣೆ: ಈ ಮೊದಲಿದ್ದ ವಾರ್ಡ್‌ಗಳಾÂವು ಮೊದಲಿನ ಹಾಗೆ ಇಲ್ಲ.

ಒಂದು ವಾರ್ಡ್‌ನಲ್ಲಿ ಮಗದೊಂದು ವಾರ್ಡ್‌ನ ಬಡಾವಣೆಗಳು ಸೇರಿವೆ. ಒಟ್ಟಾರೆ ಒಂದರಿಂದ 55 ವಾರ್ಡ್‌ಗಳು ಸಂಪೂರ್ಣ ವಿಂಗಡಣೆಯಾಗಿವೆ. ಸ್ಪಷ್ಟವಾಗಿ ಹೇಳಬೇಕೆಂದರೆ ಈ ಮೊದಲಿನ ವಾರ್ಡ್‌ ನಾಲ್ಕು ವಾರ್ಡ್‌ಗಳಲ್ಲಿ ಹರಿದು ಹಂಚಿ ಹೋಗಿದೆ. ಹೀಗಾಗಿ ವಾರ್ಡ್‌ನ ಮೇಲೆ ಹಿಡಿತ ಹೊಂದಿದ್ದ ಅಂದರೆ ಎರಡೂ¾ರು ಸಲ ಪಾಲಿಕೆ ಸದಸ್ಯರಾದವರು ಈಗ ವಾರ್ಡ್‌ ಇಲ್ಲ ಎನ್ನುವಂತಾಗಿದೆ. ಒಂದಿಬ್ಬರು ಮಾತ್ರ ಮತ್ತೆ ಸ್ಪರ್ಧಿಸಲು ಅವಕಾಶ ಎನ್ನುವಂತಾಗಿದೆ. ಈಗಂತೂ ಕೊರೊನಾ ಅಟ್ಟಹಾಸ ಮೆರೆ ಯುತ್ತಿದೆ. ಹೀಗಾಗಿ ಸದ್ಯಕ್ಕಂತೂ ಚುನಾವಣೆ ನಡೆಯುವುದಿಲ್ಲ.

ಸರ್ಕಾರ ಎಲ್ಲ ಹಂತದ ಚುನಾವಣೆಗಳನ್ನು ಆರು ತಿಂಗಳ ಕಾಲ ಮುಂದೂಡಿದೆ. ಪಾಲಿಕೆ ಏನಿದ್ದರೂ ಚುನಾವಣೆ ನಡೆಯಬೇಕೆಂದರೆ ಆರು ತಿಂಗಳ ನಂತರವಷ್ಟೇ ಅದು ಮೂರನೇ ಹಂತದ ಕೊರೊನಾ ಹಾವಳಿ ವ್ಯಾಪಿಸದಿದ್ದರೆ ಮಾತ್ರ ಎನ್ನಲಾಗಿದೆ.

ಟಾಪ್ ನ್ಯೂಸ್

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್‌  ಸೇವೆ

1

Karinja: ಅಪಾಯಕಾರಿ ವಿದ್ಯುತ್‌ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

Updated: ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.