ಅಧಿಸೂಚಿತ ಕ್ಷೇತ್ರ ಸಮಿತಿ ನಿಷ್ಕಾಳಜಿ

Team Udayavani, Apr 21, 2022, 11:57 AM IST

8clean

ಶಹಾಬಾದ: ನಗರದ ಜಿಇ ಕಾಲೋನಿಯಲ್ಲಿ ಸುಮಾರು ತಿಂಗಳಿನಿಂದ ಪ್ಲಾಸ್ಟಿಕ್‌ ಕಸದ ರಾಶಿ ಬಿದ್ದು, ಕಾಲೋನಿ ಅಂದ ಹದಗೆಡಿಸುತ್ತಿದ್ದರೂ ಸ್ವಚ್ಛತೆ ಕಡೆಗೆ ಗಮನಹರಿಸಬೇಕಾದ ಅಧಿಸೂಚಿತ ಕ್ಷೇತ್ರ ಸಮಿತಿ ಅಧಿಕಾರಿ ನಿಷ್ಕಾಳಜಿ ತೋರುತ್ತಿದ್ದಾರೆ ಎಂದು ಕಾಲೋನಿ ನಿವಾಸಿ ಕಿರಣ ಕೋರೆ ಆರೋಪಿಸಿದ್ದಾರೆ.

ಜನನಿಬಿಡ ಪ್ರದೇಶದಲ್ಲಿ ಪ್ಲಾಸ್ಟಿಕ್‌ ಚೀಲಗಳು, ಕಸ ಸಂಗ್ರಹವಾಗಿ ರಸ್ತೆ ಮೇಲೆ ಹರಡಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದರೂ, ಅಧಿಸೂಚಿತ ಸಮಿತಿ ಸ್ವಚ್ಛತೆ ಕಾರ್ಯದಲ್ಲಿ ಕಾಳಜಿವಹಿಸದೇ ನಿಷ್ಕಾಳಜಿ ತೋರುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಮಿತಿಯಿಂದ ಕೇವಲ ರಸ್ತೆಯ ಮೇಲಿನ ಸ್ವಚ್ಛತೆ ಕೈಗೊಳ್ಳಲಾಗುತ್ತಿದೆ ಹೊರತು ಪ್ಲಾಸ್ಟಿಕ್‌ ತುಂಬಿರುವ ಸ್ಥಳದಲ್ಲಿ ಸ್ವಚ್ಛತೆ ಕಾಪಾಡುತ್ತಿಲ್ಲ. ಅಲ್ಲದೇ ಹಂದಿ, ನಾಯಿಗಳ ಕಾಟವೂ ಹೆಚ್ಚಾಗಿದೆ. ಈ ಬಗ್ಗೆ ತಿಳಿಸಿದರೂ ಕ್ಯಾರೇ ಎನ್ನುತ್ತಿಲ್ಲ. ಅಕ್ಟೋಬರ್‌ನಲ್ಲಿ ಗಾಂಧಿ ಜಯಂತಿ ಬಂದಾಗಲೊಮ್ಮೆ ಪ್ಲಾಸ್ಟಿಕ್‌ ಬಳಕೆ ಮಾಡಿ, ಮನೆಮನೆಗೆ ಬಂದು ಹಸಿ-ಒಣ ಕಸ ಸಂಗ್ರಹಣೆ ಮಾಡುತ್ತೇವೆ ಎಂದು ಹೇಳಿ ಹೋದವರು ಇದುವರೆಗೂ ಕಸ ಸಂಗ್ರಹಣೆ ಮಾಡಿಲ್ಲ. ಈ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಬಡಾವಣೆ ನಿವಾಸಿಗಳು. ಕೂಡಲೇ ಸ್ವತ್ಛತೆ ಕೈಗೊಳ್ಳಬೇಕು. ಇಲ್ಲದಿದ್ದರೇ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಲಾಗುವುದು ಎಂದು ಜಿಇ ಕಾಲೋನಿ ನಿವಾಸಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.