ಹಳೆ ವಿದ್ಯಾರ್ಥಿಗಳ ಸಂಘದಿಂದ ಪ್ರತಿಭಾ ಪುರಸ್ಕಾರ

Team Udayavani, Feb 1, 2022, 12:41 PM IST

11old-student

ಆಳಂದ: ಮುಂಬರುವ ದಿನಗಳಲ್ಲಿ ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆಯ ವಿದ್ಯಾರ್ಥಿ ಸಂಘದ ಹಾಗೂ ತಾಲೂಕು ಕಸಾಪ ಅಧ್ಯಕ್ಷ ಹಣಮಂತ ಶೇರಿ ಅವರು ಪ್ರಕಟಿಸಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ಪ್ರಥಮ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಆರಂಭದ ಹಂತದಲ್ಲಿ ಸಂಘವು ಬ್ಯಾಂಕ್‌ ಖಾತೆಯನ್ನು ಹೊಂದುವುದರ ಮೂಲಕ ತನ್ನ ಕೆಲಸ ಆರಂಭಿಸಲಿದೆ, ಅಲ್ಲದೇ ಸಂಘದ ಖಾತೆಯು ಅಧ್ಯಕ್ಷರ ಮತ್ತು ಪ್ರಧಾನ ಕಾರ್ಯದರ್ಶಿಗಳ ಹೆಸರಿನಲ್ಲಿ ಜಂಟಿ ಖಾತೆ ಹೊಂದಲಿದ್ದು, ಪಾರದರ್ಶಕವಾಗಿ ಲೆಕ್ಕ ಪತ್ರಗಳನ್ನು ಇಡುವ ಸಲುವಾಗಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಅಲ್ಲದೇ ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ಪ್ರೋತ್ಸಾಹ ಧನ ವಿತರಣೆ, ವಿದ್ಯಾರ್ಥಿ ಕ್ಷೇಮಪಾಲನಾ ಕಲ್ಯಾಣ ನಿಧಿ ಸ್ಥಾಪಿಸುವುದರ ಜೊತೆಗೆ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಸಂಘ ದುಡಿಯಲಿದೆ ಎಂದು ವಿದ್ಯಾರ್ಥಿಗಳು ಓದಿನ ಕಡೆ ಗಮನಕೊಟ್ಟು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಸಂಘದ ಸೌಲಭ್ಯಗಳಿಗೆ ಪಾತ್ರರಾಗಬೇಕು ಎಂದು ಅವರು ಹೇಳಿದರು.

ಸಂಘಧ ಸಂಯೋಜಕ ಡಾ| ಶಿವಶರಣಪ್ಪ ಬಿರಾದಾರ ಮಾತನಾಡಿ, ಸಂಘಧ ನೋಂದಣಿ ಕಾರ್ಯವು ಪೂರ್ಣಗೊಂಡಿದ್ದು, ಈಗ ಮುಂದಿನ ದಿನಗಳಲ್ಲಿ ಸಂಘವು ವೇಗವಾಗಿ ತನ್ನ ಕಾರ್ಯ ಆರಂಭಿಸಲಿ ಎಂದು ಆಶಯ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಚಾರ್ಯ ನಿಂಗಣ್ಣ ಪೂಜಾರಿ, ಪ್ರ. ಕಾರ್ಯದರ್ಶಿ ನಾಗರಾಜ ಕೋರೆ ಸೇರಿದಂತೆ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಕಾಲೇಜಿನ ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?

Forest

2 ವರ್ಷಗಳಲ್ಲಿ ಕರ್ನಾಟಕದಲ್ಲಿ 459 ಚ.ಕಿ.ಮೀ. ಅರಣ್ಯ ನಾಶ

congress

Ambedkar; ಅವಮಾನ ಖಂಡಿಸಿ ಕಾಂಗ್ರೆಸ್‌ ಆಂದೋಲನ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.