ತೇಗಲತಿಪ್ಪಿ ಧೋರಣೆ ಖಂಡಿಸಿ ಪ್ರತಿಭಟನೆ


Team Udayavani, Jan 2, 2022, 1:22 PM IST

8protest

ಅಫಜಲಪುರ: ನೂತನ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲ ತಿಪ್ಪಿ ಅವರ ಧೊರಣೆ ಖಂಡಿಸಿ “ಹಿಟ್ಲರ್‌ ನೀತಿ ಅಳಿಸಿ. ಕಸಾಪ ಬೆಳೆಸಿ’ ಘೋಣೆಯೊಂದಿಗೆ ಕನ್ನಡ ಭವನಕ್ಕೆ ಬೀಗ ಜಡಿದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೋರಾಟಗಾರ ಶ್ರೀಮಂತ ಬಿರಾದಾರ ಹೇಳಿದರು.

ಪಟ್ಟಣದ ಕನ್ನಡ ಭವನದಲ್ಲಿ ಸಾಹಿತಿಗಳು ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಬೆಂಬಲಿಸಿ ಮಾತನಾಡಿದ ಅವರು, ತಾಲೂಕು ಕಸಾಪ ಅಧ್ಯಕ್ಷರ ನೇಮಕ ಏಕಪಕ್ಷಿಯವಾಗಿ ನಡೆದಿದೆ. ಯಾರಿಗೂ ಗೊತ್ತಿಲ್ಲದವರನ್ನು ಅಧ್ಯಕ್ಷ ಮಾಡಿದ್ದಾರೆ. ಒಬ್ಬ ತಾಲೂಕು ಅದ್ಯಕ್ಷರನ್ನು ಆಯ್ಕೆ ಮಾಡಬೇಕಾದರೆ ಕಸಾಪ ನಿಯಮಗಳು ಏನಿವೆ ಎನ್ನುವ ಸಾಮಾನ್ಯ ಪರಿಜ್ಞಾನವು ಇಲ್ಲದವರಂತೆ ವರ್ತಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಲೂಕು ಅಧ್ಯಕ್ಷರನ್ನು ಆಯ್ಕೆ ಮಾಡುವಾಗ ನಿಕಟಪೂರ್ವ ಅಧ್ಯಕ್ಷ, ಸದಸ್ಯರು, ಸಾಹಿತಿಗಳು, ಮುಖಂಡರಿಗೆ ಮಾಹಿತಿ ನೀಡಿ ದಿನಾಂಕ ನಿಗದಿಪಡಿಸಿ ಸಭೆ ನಡೆಸಿ ಅಧ್ಯಕ್ಷರನ್ನು ಆಯ್ಕೆ ಮಾಡಬೇಕಾಗುತ್ತದೆ. ಆದರೆ ತೆಗಲತಿಪ್ಪಿ ನಿಯಮಗಳನ್ನು ಗಾಳಿಗೆ ತೂರಿ ತಮ್ಮ ಮನಸೋ ಇಚ್ಚೆ ವರ್ತಿಸುತ್ತಿದ್ದಾರೆ. ಈ ತಪ್ಪು ತಿದ್ದಿಕೊಂಡು ಎಲ್ಲರಿಗೂ ಒಪ್ಪಿಗೆಯಾಗುವ ವ್ಯಕ್ತಿಗಳನ್ನು ಅಧ್ಯಕ್ಷರನ್ನಾಗಿ ಮಾಡಬೇಕು. ಇಲ್ಲದಿದ್ದರೇ ಜಿಲ್ಲಾ ಕನ್ನಡ ಭವನದ ಎದುರು ಧರಣಿ ಸತ್ಯಾಗ್ರಹ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮುಖಂಡ ಬಸಣ್ಣ ಗುಣಾರಿ ಮಾತನಾಡಿ, ತೇಗಲತಿಪ್ಪಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಇಲ್ಲದಿದ್ದರೆ ಪರಿಷತ್‌ ಗೆ ಪರ್ಯಾಯವಾಗಿ ಸಭೆ, ಸಮಾರಂಭ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ನಿಕಟಪೂರ್ವ ಅಧ್ಯಕ್ಷ ಡಿ.ಎಂ ನದಾಫ್‌, ಸಾಹಿತಿಗಳಾದ ಬಿ.ಎಂ. ರಾವ್‌, ಅಬ್ಟಾಸಲಿ ನದಾಫ್‌, ಬಸವರಾಜ ನಿಂಬರ್ಗಿ, ಬಾಪುಗೌಡ ಬಿರಾದಾರ, ಪತ್ರಕರ್ತ ಶಿವಾನಂದ ಹಸರಗುಡಗಿ, ಶರಣಬಸಪ್ಪ ಅವಟೆ, ಮುಖಂಡರಾದ ರವಿ ಗೌರ, ಚಂದು ಕರ್ಜಗಿ, ರಾಹುಲ್‌ ಸಿಂಪಿ, ಶಿಕ್ಷಕ ಈರಂತಪ್ಪ ಜಮಾಣೆ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್‌ ಪ್ರತಿಭಟನೆ, ವಾಡಿ ಬಂದ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.