ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ
Team Udayavani, Dec 22, 2021, 1:10 PM IST
ಶಹಾಬಾದ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಸಿಡಿಪಿಒ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳು ಸರ್ವತೋಮುಖ ಅಭಿವೃದ್ಧಿಗಾಗಿ ಅಂಗನವಾಡಿ ನೌಕರರು ಸದಾಕಾಲ ದುಡಿಯುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಶ್ರಮಿಸಿದ್ದಾರೆ. ಅದರಲ್ಲಿ 59 ಜನರು ಮೃತಪಟ್ಟಿದ್ದಾರೆ. ಕೆಲವು ಕುಟುಂಬಗಳಲ್ಲಿ ಒಬ್ಬಂಟಿಯಾಗಿದ್ದಾರೆ. ಅಲ್ಲದೇ ಮೇಲಿಂದ ಮೇಲೆ ವಿವಿಧ ಯೋಜನೆಗಳಲ್ಲಿ ಅಂಗನವಾಡಿ ನೌಕರರನ್ನು ಬಳಸಿಕೊಳ್ಳುತ್ತಿದ್ದರೂ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಿಕ್ಕಿಲ್ಲ. ಜ.10ರಂದು ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಮುಖ್ಯಮಂತ್ರಿ ಮನೆಗೆ ಚಲೋ ಹೋರಾಟ ನಡೆಸುತ್ತಿದ್ದೇವೆ ಎಂದರು.
ಅಂಗನವಾಡಿ ನೌಕರರ ಸಂಘದ ತಾಲೂಕಾಧ್ಯಕ್ಷರು ರುದ್ರಮ್ಮ ಕಟ್ಟೀಮನಿ, ಪ್ರಧಾನ ಕಾರ್ಯದರ್ಶಿ ಶೇಖಮ್ಮ ಕುರಿ, ಬಸಮ್ಮ ನಾಲವಾರ, ಪದ್ಮ ಶಹಾಬಾದ, ದಾನಮ್ಮ ಪೇಠಸಿರೂರ, ಪಾರ್ವತಿ ಕಟ್ಟಿಮನಿ, ಮಲ್ಲಮ್ಮ ಮರತೂರಕರ್ ಹಾಗೂ ಅಂಗನವಾಡಿ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.