ಹಾಲುಮತ ಸಮಾಜದಿಂದ ಪ್ರತಿಭಟನೆ
Team Udayavani, Mar 30, 2022, 12:14 PM IST
ಜೇವರ್ಗಿ: ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕುರುಬ ಸಮಾಜದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವ್ಯಕ್ತಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಹಾಲುಮತ ಸಂಗೊಳ್ಳಿ ರಾಯಣ್ಣ ಸ್ವಾಭಿಮಾನಿಗಳ ವೇದಿಕೆ ತಾಲೂಕು ಘಟಕದ ನೇತೃತ್ವದಲ್ಲಿ ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಮೆರವಣಿಗೆ ನಡೆಸಿದ ನಂತರ ಪೊಲೀಸ್ ಠಾಣೆಗೆ ತೆರಳಿ ಪಿಎಸ್‌ಐ ಸಂಗಮೇಶ ಅಂಗಡಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿ, ಅವಹೇಳನಕಾರಿ ಹೇಳಿಕೆ ನೀಡಿದ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಿ, ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಮುಖಂಡರಾದ ಮಾನಪ್ಪ ಪೂಜಾರಿ, ಎಂ.ಎಸ್.ಪಾಟೀಲ, ತಮ್ಮಣ್ಣ ಬಾಗೇವಾಡಿ, ಶಿವಶರಣ ಮಂದೇವಾಲ, ಈರಣ್ಣ ಬಿದರಾಣಿ, ಶರಣು ಮುತ್ತಕೋಡ, ಲಿಂಗರಾಜ ಮಾಸ್ಟರ್, ಬಸವರಾಜ ಬಾಗೇವಾಡಿ, ಲಿಂಗರಾಜ ಮಾಸ್ತರ, ಲಕ್ಷ¾ಣ ಸೊನ್ನ, ಮಹಾದೇವಪ್ಪ ಮಾವನೂರ, ಮಾಳು ಜಮಖಂಡಿ, ದೇವಿಂದ್ರ ಹೆಗ್ಗಿನಾಳ, ಸಿದ್ಧು ಹಸನಾಪುರ, ಭಿಮರಾಯಗೌಡ, ಸೋಮುಜಿ ಸುಂಬಡ, ಲೋಕೇಶ ಮುತ್ತಕೋಡ, ರವಿ ಅವರಾದ, ಶಾಂತು ಸರಡಗಿ, ಭಾಗು ಹಸನಾಪುರ, ಶರಣು ಮೈಲಾರಿ, ಪ್ರಶಾಂತ, ಸಿದ್ಧು ನರಿಬೋಳ ಹಾಗೂ ಕುರುಬ ಸಮಾಜ ಬಾಂಧವರು, ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
Kalaburagi: ವಕ್ಫ್ ರದ್ದುಗೊಳಿಸಿ ಸನಾತನ ಮಂಡಳಿ ರಚಿಸುವಂತೆ ಆಗ್ರಹಿಸಿ ಬೀದಿಗಿಳಿದ ಮಠಾಧೀಶರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.