ನಿನ್ನೆ ಮತ್ತೆ 6 ಮಂದಿಗೆ ಕೋವಿಡ್ ಸೋಂಕು
Team Udayavani, Jul 4, 2020, 11:53 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಯಚೂರು: ಜಿಲ್ಲೆಯಲ್ಲಿ ಶುಕ್ರವಾರ 6 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 517ಕ್ಕೆ ಏರಿದೆ.
404 ಜನರು ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇನ್ನೂ 113 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯ ದೇವದುರ್ಗ ತಾಲೂಕಿನಿಂದ 77, ಲಿಂಗಸುಗೂರು-44, ಮಾನ್ವಿ-113, ಸಿಂಧನೂರು-89 ಮತ್ತು ರಾಯಚೂರು ತಾಲೂಕಿನಿಂದ 52 ಸೇರಿದಂತೆ ಒಟ್ಟು 375 ಜನರ ಗಂಟಲು ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಿಂದೆ ಕಳುಹಿಸಿದ ವರದಿಗಳಲ್ಲಿ 358 ನೆಗೆಟಿವ್ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಈವರೆಗೆ 24,445 ಜನರ ಗಂಟಲು ದ್ರವ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅವುಗಳಲ್ಲಿ 22,364 ವರದಿಗಳು ನೆಗೆಟಿವ್ ಆಗಿವೆ. ಉಳಿದ 1,558 ಸ್ಯಾಂಪಲ್ಗಳ ಫಲಿತಾಂಶ ಬರಬೇಕಿದೆ.
ಫೀವರ್ ಕ್ಲಿನಿಕ್ಗಳಲ್ಲಿಂದು 624 ಜನರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ. ಒಟ್ಟು 175 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ ಇರಿಸಿ ನಿಗಾವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.