ರಾಯಚೂರು ವಿವಿಗೆ ಬುದ್ಧ-ಬಸವ-ಅಂಬೇಡ್ಕರ್ ಹೆಸರಿಡಿ
Team Udayavani, May 18, 2020, 11:32 AM IST
ರಾಯಚೂರು: ಸಿದ್ಧಾರ್ಥ ಬುದ್ಧ ವಿಹಾರ ಜಿಲ್ಲಾ ಯುವ ಘಟಕದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು
ರಾಯಚೂರು: ಸರ್ಕಾರ ನೂತನವಾಗಿ ಸ್ಥಾಪಿಸಲು ಮುಂದಾಗಿರುವ ರಾಯಚೂರು ವಿಶ್ವವಿದ್ಯಾಲಯಕ್ಕೆ ಬುದ್ಧ, ಬಸವ, ಅಂಬೇಡ್ಕರ್ ಎಂದು ಹೆಸರಿಡುವಂತೆ ಸಿದ್ಧಾರ್ಥ ಬುದ್ಧ ವಿಹಾರ ಜಿಲ್ಲಾ ಯುವ ಘಟಕ ಒತ್ತಾಯಿಸಿದೆ.
ಈ ಕುರಿತು ಡಿಸಿ ಕಚೇರಿ ಸ್ಥಾನಿಕ ಅಧಿಕಾರಿಗೆ ಮನವಿ ಸಲ್ಲಿಸಿದ ಸಂಘದ ಸದಸ್ಯರು, ಈ ಭಾಗ ಕಲ್ಯಾಣ ನಾಡಾಗಿದೆ. ಬಂಡಾಯದ ನೆಲೆಯಾಗಿದೆ. ಹಿಂದುಳಿದ ಈ ಭಾಗದಲ್ಲಿ ಬುದ್ಧ ಬಸವ ಅಂಬೇಡ್ಕರ್ ವಿಚಾರಧಾರೆಗಳು ಮಹತ್ವದ ಪ್ರಭಾವ ಬೀರಿದ್ದು, ವಿಶ್ವವಿದ್ಯಾನಿಲಯಕ್ಕೆ ಈ ಮಹನೀಯರ ಹೆಸರು ಇಡುವುದು ಸೂಕ್ತ ಎಂದು ಒತ್ತಾಯಿಸಿದರು.
ಎಲ್ಲರಿಗೂ ತಮ್ಮ ಬೇಡಿಕೆ ಪ್ರಸ್ತಾಪಿಸುವ ಹಕ್ಕಿದೆ. ಅದರಂತೆ ನಾವು ನಮ್ಮ ಭಾವನೆ ಮುಂದಿಡುತ್ತಿದ್ದೇವೆ. ಜಿಲ್ಲೆಗೆ ತನ್ನದೆಯಾದ ಐತಿಹಾಸಿಕ ಹಿನ್ನೆಲೆ ಇದೆ. ಕಲ್ಯಾಣ ಕರ್ನಾಟಕದಲ್ಲಿಯೂ ವಿಶೇಷವಾಗಿ ಗುರುತಿಸಿಕೊಂಡಿದೆ. ನಮ್ಮ ಬೇಡಿಕೆಯನುಸಾರ ಹೆಸರಿಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಬೇಕಾಗುತ್ತದೆ ಎಂದು ಎಚ್ಚರಿಸಿದರು. ಮುಖಂಡರಾದ ಕೆ.ಈ. ಕುಮಾರ, ಪ್ರಾಣೇಶ ಮಂಚಲ್, ಕೊಲ್ಮಿ ಮಲ್ಲೇಶ, ನರಸಪ್ಪ, ನರಸಿಂಹಲು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.