ಮಳೆ ನೀರು ಕೊಯ್ಲು ಅಭಿಯಾನ
Team Udayavani, Dec 3, 2021, 2:24 PM IST
ಕಲಬುರಗಿ: ಕೇಂದ್ರ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಡಿಯ ನೆಹರು ಯುವ ಕೇಂದ್ರ ಕಲಬುರಗಿ ವತಿಯಿಂದ ಮಳೆ ನೀರು ಕೊಯ್ಲು ಅಭಿಯಾನಕ್ಕೆ ನೆಹರು ಯುವ ಕೇಂದ್ರದ ಕಚೇರಿಯಲ್ಲಿ ಚಾಲನೆ ನೀಡಲಾಯಿತು.
ಕೇಂದ್ರದ ಜಿಲ್ಲಾ ಯುವ ಅಧಿ ಕಾರಿ ಹರ್ಷಲ್ ಸಿದ್ದಾರ್ಥ ತಳಸ್ಕರ ಅಭಿಯಾನಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಳೆಯ ಪ್ರತಿ ಹನಿಯೂ ಗಂಗಾ ಜಲವಾಗಿದೆ. ಇದರ ಸಂರಕ್ಷಣೆಯಿಂದಲೇ ನಮ್ಮ ಭವಿಷ್ಯ ಸುಖ ಸಮೃದ್ಧಿಗೆ ಕೊಂಡೊಯ್ಯುತ್ತದೆ. ನೀರನ್ನು ಅನಾವಶ್ಯಕವಾಗಿ ವ್ಯಯ ಮಾಡದೇ ಅದನ್ನು ಸರಿಯಾಗಿ ಬಳಸಬೇಕಿದೆ. ಪ್ರತಿ ಹನಿಯು ಕೂಡ ಮಹತ್ವದಾಗಿದೆ. ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಮಳೆ ನೀರನ್ನು ನಾವೆಲ್ಲಾ ಒಂದೆಡೆ ಸಂಗ್ರಹಿಸುವ ಕೆಲಸಕ್ಕೆ ಮುಂದಾಗಬೇಕಿದೆ ಎಂಬ ಸಂದೇಶ ನೀಡಿದರು.
ನೆಹರು ಯುವ ಕೇಂದ್ರದ ಕಾರ್ಯಕ್ರಮ ಸಂಯೋಜನಾಧಿಕಾರಿ ಹಾಗೂ ಲೆಕ್ಕಾಧಿಕಾರಿಗಳಾದ ಸಿದ್ರಾಮಪ್ಪ ಮಾಳ, ರಾಜು ಅವರಾದ, ದೇವರಾಜ ಕನ್ನಡಿಗ, ನೆಹರು ಯುವ ಕೇಂದ್ರದ ರಾಷ್ಟ್ರೀಯ ಯುವ ಕಾರ್ಯಕರ್ತರಾದ ಶಿವಶರಣ ಪರಪ್ಪಗೋಳ, ಭಾಗ್ಯಶ್ರೀ, ಸಂಜಯ್, ಕರಣ, ಅಂಬರೀಶ್, ಅರ್ಚನಾ, ಗೋಪಾಲ್, ಪ್ರಶಾಂತ, ಮಹೇಶಕುಮಾರ, ಕಿರಣ, ಮಾಣಿಕಮ್ಮ, ನಾಗರಾಜ, ಅತೀಕ್, ಅಂಬಿಕಾ ಸೇರಿದಂತೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.