ಸಮುದಾಯ ಭವನಕ್ಕೆ ಅನುದಾನ ಕೋರಿಕೆ
Team Udayavani, Mar 16, 2022, 2:21 PM IST
ಚಿತ್ತಾಪುರ: ತಾಲೂಕು ಕೇಂದ್ರ ಸ್ಥಾನದಲ್ಲಿ ಶ್ರೀ ನಾರಾಯಣ ಗುರು ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ರೂ. ಅನುದಾನ ನೀಡಬೇಕು ಎಂದು ತಾಲೂಕು ಆರ್ಯ ಈಡಿಗ ಸಮಾಜದ ಮುಖಂಡರ ನಿಯೋಗ ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆಗೆ ಬೆಂಗಳೂರಿನ ನಿವಾಸದಲ್ಲಿ ಭೇಟಿ ಮಾಡಿ, ಮನವಿ ಸಲ್ಲಿಸಿದರು.
ಈ ವೇಳೆ ಶಾಸಕ ಪ್ರಿಯಾಂಕ್ ಖರ್ಗೆ ಮಾತನಾಡಿ, ನಾನು ಎಲ್ಲ ಸಮಾಜಗಳಿಗೆ ಸಮುದಾಯ ಭವನ ಮಂಜೂರಿ ಮಾಡಿ ಅಗತ್ಯ ಅನುದಾನ ನೀಡಿದ್ದೇನೆ. ಈಗ ಉಳಿದಿರುವುದು ಈಡಿಗ ಸಮಾಜ ಮಾತ್ರ. ಹೀಗಾಗಿ ಸಮಾಜದ ಅಭಿವೃದ್ಧಿಗೆ ಸಿದ್ಧನಿದ್ದೇನೆ. ಪಟ್ಟಣದಲ್ಲಿ ನಾರಾಯಣ ಗುರು ಸಮುದಾಯ ಭವನ ನಿರ್ಮಾಣಕ್ಕೆ ಈಗ 50 ಲಕ್ಷ ರೂ. ಅನುದಾನ ನೀಡಲು ಕ್ರಮ ಕೈಗೊಳ್ಳುತ್ತೇನೆ. ನಂತರದ ದಿನಗಳಲ್ಲಿ ಇನ್ನೂ 50 ಲಕ್ಷ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ಈಡಿಗ ಸಮಾಜದ ಮುಖಂಡರಾದ ಶಂಕರಗೌಡ ರಾವೂರಕರ್, ಕಾಶಣ್ಣ ಗುತ್ತೇದಾರ, ಕಾಶಿನಾಥ ಗುತ್ತೇದಾರ, ಶ್ರೀಶೈಲ ಗುತ್ತೇದಾರ, ಶ್ರೀಮಂತ ಗುತ್ತೇದಾರ, ಹಣಮಯ್ಯ ಗುತ್ತೇದಾರ, ಶಿವರಾಜ ಗುತ್ತೇದಾರ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.