ಮುಕ್ರಂಖಾನ್‌ ವಿರುದ್ದ ಕೇಸ್‌ ದಾಖಲಿಸಲು ಆಗ್ರಹ

Team Udayavani, Feb 17, 2022, 5:40 PM IST

20case

ಸೇಡಂ: ಕಾಂಗ್ರೆಸ್‌ ಮುಖಂಡ ಮುಕ್ರಂಖಾನ್‌ ಹಿಂದೂಗಳ ವಿರುದ್ಧ ನೀಡಿದ ವಿವಾದಾತ್ಮಕ ಹೇಳಿಕೆ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಬುಧವಾರ ಪ್ರತಿಭಟನೆ ನಡೆಸಿದವು.

ಇಲ್ಲಿನ ಪೊಲೀಸ್‌ ಠಾಣೆ ಎದುರು ವಿಶ್ವ ಹಿಂದೂ ಪರಿಷತ್‌, ಭಜರಂಗ ದಳ ಹಾಗೂ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಕರಣ ದಾಖಲಿಸಲು ಹಿಂದೇಟು ಹಾಕಿದರೆ, ನಾವೂ ವಿವಾದಾತ್ಮಕ ಹೇಳಿಕೆ ನೀಡಲು ಸಿದ್ಧ ಎಂದು ಹಿಂದೂ ಮುಖಂಡರು ಎಚ್ಚರಿಕೆ ನೀಡಿದರು.

ಇದಕ್ಕೆ ಪೊಲೀಸರು ಪ್ರತಿಕ್ರಿಯಿಸಿದ್ದು, ಯಾರಾದರೂ ದೂರು ನೀಡಿದ್ದಲ್ಲಿ ಮಾತ್ರ ಕೇಸ್‌ ದಾಖಲಿಸುವುದಾಗಿ ತಿಳಿಸಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ಸುಮಾರು ಒಂದು ಗಂಟೆ ಕಾಲ ಪೊಲೀಸ್‌ ಠಾಣೆ ಎದುರು ಧರಣಿ ನಡೆಸಿದರು.

ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವಕುಮಾರ ಬೋಳಶೆಟ್ಟಿ, ಭಜರಂಗದಳದ ಪ್ರೇಮ ಚವ್ಹಾಣ, ಬಿಜೆಪಿ ಮುಖಂಡರಾದ ರಾಜಶೇಖರ ನಿಲಂಗಿ, ನಗರಾಧ್ಯಕ್ಷ ಅನಿಲ ಐನಾಪುರ, ಪುರಸಭೆ ಉಪಾಧ್ಯಕ್ಷ ಶಿವಾನಂದಸ್ವಾಮಿ ಗಡಿಕೇಶ್ವಾರ, ಪ್ರದೀಪ ಪಾಟೀಲ ಹೊಸಳ್ಳಿ, ರವಿ ಶೆಟ್ಟಿಹೂಡಾ, ಶ್ರೀಧರ ಐನಾಪುರ, ಕಾಶೀನಾಥ ನಿಡಗುಂದಾ, ಮೌನೇಶ ಅಡಕಿ, ರಾಘವೇಂದ್ರ ಮುಸ್ತಾಜರ, ಬಸವರಾಜ ರೇವಗೊಂಡ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Desi Swara: ಸಮಸ್ಯೆಗೆ ಸಮಯವೇ ಪರಿಹಾರ ನೀಡುತ್ತಾ ಹೋಗುತ್ತದೆ…

Desi Swara: ಸಮಸ್ಯೆಗೆ ಸಮಯವೇ ಪರಿಹಾರ ನೀಡುತ್ತಾ ಹೋಗುತ್ತದೆ…

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Flash Floods: ಸೇನಾ ಸಮರಾಭ್ಯಾಸದ ವೇಳೆ ಹಠಾತ್ ಪ್ರವಾಹ… ಐವರು ಯೋಧರು ಹುತಾತ್ಮ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

Shimoga; ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

ಸಂತೋಷ್ ಲಾಡ್

Shiggavi Bypoll; ಗೆಲ್ಲುವ ಅಭ್ಯರ್ಥಿಗೆ ಪಕ್ಷ ಟಿಕೆಟ್ ನೀಡಲಿದೆ: ಸಂತೋಷ್ ಲಾಡ್

ನಿಮ್ಮ ಸಹಪಾಠಿಗಳು ಎಲ್ಲಿದ್ದಾರೆ ?: ಜೀವನದ ಪ್ರಯಾಣದಲ್ಲಿ ಎಲ್ಲವನ್ನು ಅನುಭವಿಸಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ|ನಾಗಲಕ್ಷ್ಮಿ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ।ನಾಗಲಕ್ಷ್ಮಿ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

Chirathe

Chittapura: ಮೇಯಲು ತೆರಳಿದ್ದ ಹೋರಿ ಮೇಲೆ ಚಿರತೆ ದಾಳಿ

Revenue Minister Byre Gowda’s progress review meeting at Kalaburagi

Kalaburagi: ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆ

Bomb threat to Kalaburagi Airport: flight cancelled

Bomb threat; ಕಲಬುರಗಿ ವಿಮಾನ ನಿಲ್ದಾಣಕ್ಕೆ‌ ಬಾಂಬ್ ಬೆದರಿಕೆ: ವಿಮಾನಯಾನ ರದ್ದು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

Desi Swara: ಸಮಸ್ಯೆಗೆ ಸಮಯವೇ ಪರಿಹಾರ ನೀಡುತ್ತಾ ಹೋಗುತ್ತದೆ…

Desi Swara: ಸಮಸ್ಯೆಗೆ ಸಮಯವೇ ಪರಿಹಾರ ನೀಡುತ್ತಾ ಹೋಗುತ್ತದೆ…

Flash Floods: ಸೇನಾ ತರಬೇತಿ ವೇಳೆ ಹಠಾತ್ ಪ್ರವಾಹ.. ಓರ್ವ ಯೋಧ ಹುತಾತ್ಮ, ನಾಲ್ವರು ನಾಪತ್ತೆ

Flash Floods: ಸೇನಾ ಸಮರಾಭ್ಯಾಸದ ವೇಳೆ ಹಠಾತ್ ಪ್ರವಾಹ… ಐವರು ಯೋಧರು ಹುತಾತ್ಮ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Desi Swara: ಕೆನಡಾದಲ್ಲಿ ಗಂಗಾ ದಸರಾ- 50ಕ್ಕೂ ಹೆಚ್ಚಿ ಕಲಾವಿದರಿಂದ ಪ್ರದರ್ಶನ

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

Film producer: ಚಿತ್ರ ನಿರ್ಮಾಪಕನಿಗೆ ಮೀಟರ್‌ ಬಡ್ಡಿ ಕಾಟ!

7

Theft: ಬೈಕ್‌ನಲ್ಲಿ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.