![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 26, 2021, 1:31 PM IST
ಕಲಬುರಗಿ: ಕಳೆದ ಆರು ವರ್ಷಗಳಲ್ಲಿ ಪರಿಷತ್‌ನಲ್ಲಿ ಸ್ಥಳೀಯ ಸಂಸ್ಥೆಗಳ ಸಮಸ್ಯೆಗಳ ಕುರಿತಾಗಿ ಹಲವಾರು ಪ್ರಶ್ನೆಗಳನ್ನು ಕೇಳಿ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ಅಭ್ಯರ್ಥಿ ಬಿ.ಜಿ.ಪಾಟೀಲ ಹೇಳಿದರು.
ನಗರದ ಕುಸನೂರ ಗ್ರಾಮದಲ್ಲಿರುವ ಕರಕೊಳ ಗುಡ್ಡ ಅವರಣದಲ್ಲಿ ನಡೆದ ಚುನಾವಣೆ ಪ್ರಚಾರ ಮಾಡಿದ ಅವರು, ಕಾಂಗ್ರೆಸ್‌ನವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರ ಆರೋಪಗಳಿಗೆ ಮತದಾರರು ಯಾವುದೇ ಕಿವಿಗೊಡುವುದಿಲ್ಲ ಎಂದರು.
ಬಿಜೆಪಿ ರಾಜ್ಯ ವಕ್ತಾರರಾಗಿರುವ ರಾಜಕುಮಾರ ಪಾಟೀಲ ತೇಲ್ಕೂರ ಮಾತನಾಡಿ, ಬಿ.ಜಿ.ಪಾಟೀಲ ಅವರು ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ, ಶಾಸಕರಾದ ಸುಭಾಷ ಆರ್. ಗುತ್ತೇದಾರ, ಬಸವರಾಜ ಮತ್ತಿಮಡು, ಶಶೀಲ್ ಜಿ. ನಮೋಶಿ, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಜಿಪಂ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ, ಸುಭಾಷ ಬಿರಾದಾರ ಮುಂತಾದವರಿದ್ದರು.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.