ಸೇಡಂನಲ್ಲಿ 76ಕ್ಕೇರಿದ ಸೋಂಕಿತರ ಸಂಖ್ಯೆ
Team Udayavani, Jun 19, 2020, 2:48 PM IST
ಸೇಡಂ: ಕೋವಿಡ್ ಗೆ ತಾಲೂಕಿನಲ್ಲಿ 8 ಕಂದಮ್ಮ ಒಳಗೊಂಡು ಒಂದೇ ದಿನ 23 ಜನರಲ್ಲಿ ಕಾಣಿಸಿಕೊಳ್ಳುವ ಮೂಲಕ ಸೋಂಕಿತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ.
ಕೆಲ ದಿನಗಳ ಹಿಂದೆ ಸೂರವಾರ ಗ್ರಾಮದ 7 ವರ್ಷದ ಮಗವಿನಲ್ಲಿ ಕಾಣಿಸಿಕೊಂಡ ಕೋವಿಡ್ ಈಗ ಮಗುವಿನ ತಾಯಿ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಮೂವರು ಸಿಬ್ಬಂದಿ ಒಳಗೊಂಡು ವಿವಿಧ ಗ್ರಾಮಗಳ 23 ಜನರ ಜೀವ ಹೊಕ್ಕಿದೆ. ಬುಧವಾರ ಒಂದೇ ದಿನ ಇಷ್ಟೊಂದು ಪ್ರಕರಣಗಳು ಬೆಳಕಿಗೆ ಬಂದಿದ್ದು, ಗ್ರಾಮೀಣ ಭಾಗದಲ್ಲಿ ಆತಂಕದ ಛಾಯೆ ಮನೆ ಮಾಡಿದೆ.
ತಾಲೂಕಿನ ಸೂರವಾರ, ಬಟಗೇರಾ, ಬಿಜನಳ್ಳಿ, ದುಗನೂರ ಮತ್ತು ಮಾಧವಾರ ಗ್ರಾಮಗಳಲ್ಲಿ ಕೋವಿಡ್ ಮಹಾಮಾರಿ ಕಾಣಿಸಿಕೊಂಡಿದೆ. ಈ ಪೈಕಿ ಓರ್ವ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದ, 8 ಜನ ಕ್ವಾರಂಟೈನ್ ಕೇಂದ್ರಗಳಲ್ಲಿದ್ದರು. ಇನ್ನುಳಿದವರು ಕ್ವಾರಂಟೈನ್ ಕೇಂದ್ರಗಳಿಂದ ಬಿಡುಗಡೆಯಾದವರು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸುರೇಶ ಮೇಕಿನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.