ಶಹಾಪುರ ನಗರ ಪೇದೆಗೆ ಕೋವಿಡ್ ಸೋಂಕು ಪಾಸಿಟಿವ್
Team Udayavani, Jun 6, 2020, 10:37 AM IST
ಶಹಾಪುರ: ನಗರ ಪೊಲೀಸ್ ಠಾಣೆ ಸಿಬ್ಬಂದಿಯನ್ನು ಭೀಮರಾಯನ ಗುಡಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಯಿತು.
ಶಹಾಪುರ: ನಗರ ಠಾಣೆ ಕಾನ್ಸಟೇಬಲ್ (ಪಿ-ಸಂಖ್ಯೆ 4446) ಓರ್ವನಿಗೆ ಕೋವಿಡ್ ಪಾಸಿಟಿವ್ ದೃಢವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ ಭಗವಾನ ಸೊನಾವಣೆ ಶುಕ್ರವಾರ ಭೇಟಿ ನೀಡಿದರು.
ಈ ವೇಳೆ ಠಾಣೆಗೆ ಸ್ಯಾನಿಟೈಸ್ ಮಾಡಿಸಲಾಯಿತು. ಅಲ್ಲದೆ ಎಲ್ಲ ಪೊಲೀಸ್ ಸಿಬ್ಬಂದಿಯನ್ನು ಭೀಮರಾಯನಗುಡಿ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ಪೊಲೀಸ್ ಸಿಬ್ಬಂದಿ ಗಂಟಲು ದ್ರವ ಮತ್ತು ರಕ್ತ ಮಾದರಿ ತೆಗೆದುಕೊಳ್ಳಲಾಗಿದೆ. ಕೂಡಲೇ ಪರೀಕ್ಷಾ ವರದಿ ನೀಡುವಂತೆ ಎಸ್ಪಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.
ಕೋವಿಡ್ ಸೋಂಕಿತ ಕಾನ್ಸಟೇಬಲ್ ಸಂಪರ್ಕ ಕಾರ್ಯ ಪತ್ತೆ ನಡೆದಿದೆ. ಈತನ ಪ್ರಾಥಮಿಕ ಸಂಪರ್ಕದಲ್ಲಿರುವವರ ಪಟ್ಟಿ ಮಾಡಲಾಗುತ್ತಿದೆ. ಈಗಾಗಲೇ ಸೋಂಕಿತ ಕಾನ್ಸಟೇಬಲ್ ಹೋಂ ಕ್ವಾರಂಟೈನ್ನಲ್ಲಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ನಿತ್ಯ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಕೊಳ್ಳೂರ(ಎಂ) ಗ್ರಾಮದ ಹತ್ತಿರದ ಚೆಕ್ ಪೋಸ್ಟ್ನಲ್ಲಿ ಕರ್ತವ್ಯ ನಿರತನಾಗಿದ್ದ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.