ಅಂಗವಿಕಲರ ಸಮಸ್ಯೆ ಪರಿಹರಿಸಿ
Team Udayavani, Dec 23, 2021, 11:45 AM IST
ಶಹಾಬಾದ: ಅಂಗವಿಕಲರ ಕುಂದು ಕೊರತೆ ನಿವಾರಿಸುವ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚಿಸಿ ಪರಹಾರ ಒದಗಿಸಬೇಕೆಂದು ಆಗ್ರಹಿಸಿ ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಘದ ತಾಲೂಕಾಧ್ಯಕ್ಷ ಮಲ್ಲೇಶಿ ಭಜಂತ್ರಿ ಶಾಸಕ ಬಸವರಾಜ ಮತ್ತಿಮಡು ಅವರಿಗೆ ಆಗ್ರಹಿಸಿ ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮನವಿ ಪತ್ರ ಸಲ್ಲಿಸಿದರು.
ಗ್ರಾಪಂ, ತಾಪಂ, ಜಿಪಂಗಳಿಂದ ಅಂಗವಿಕಲರಿಗೆ ನೀಡುವ ಶೇ. 5ರಷ್ಟು ಅನುದಾನವನ್ನು ಈ ಹಿಂದೆ ವಿತರಿಸಿದಂತೆ ವಿತರಿಸಬೇಕು. ಅಲ್ಲದೇ ಮೂಲಸೌಲಭ್ಯ ಒದಗಿಸಬೇಕು. ಅಂಗವಿಕಲರಿಗೆ ಯುಡಿಐಡಿ ಕಾರ್ಡ್ ಸುಲಭವಾಗಿ ಸಿಗುವಂತೆ ಮಾಡಬೇಕು. ಅಂಗವಿಕಲತೆ ಶೇ. 40 ಇದ್ದವರಿಗೆ ಮಾಸಿಕ ಭತ್ಯೆ 3 ಸಾವಿರ ರೂ., ಶೇ. 75 ಇದ್ದವರಿಗೆ 5 ಸಾವಿರ ರೂ. ವರೆಗೆ ಹೆಚ್ಚಿಸಬೇಕು. ರಾಜ್ಯದಲ್ಲಿ ಅಂಗವಿಕಲರ ಮಾಸಾಶನ ನಿಲ್ಲಿಸಲಾಗಿದ್ದು, ಸರ್ಕಾರ ಮರು ಆದೇಶಿಸಿ ಮಾಸಾಶನ ಆರಂಭಿಸಬೇಕು. ಅಂಗವಿಕಲರಿಗೆ ವಿಶೇಷ ಪ್ಯಾಕೇಜ್ ಅನುದಾನ ಬಿಡುಗಡೆ ಮಾಡಿ ಜೀವನೋಪಾಯಕ್ಕೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಬಸವರಾಜ ಕುಂಬಾರ ತೊನಸನಹಳ್ಳಿ, ಪ್ರಕಾಶ ವಾಲೀಕಾರ, ಸುಭಾಶ್ಚಂದ್ರ ಗೋಳಾ (ಕೆ), ಬಸವರಾಜ ಶಿವರಶರಣಪ್ಪ, ವಿಜಯಲಕ್ಷ್ಮೀ ವೀರಶೆಟ್ಟಿ, ಲಕ್ಷ್ಮೀಕಾಂತ ಗೊಬ್ಬೂರಕರ್, ಬಬಿತಾ ರಾಠೊಡ, ಮಲ್ಲಿಕಾರ್ಜುನ ಹಳ್ಳಿ, ಲಕ್ಷ್ಮೀಕಾಂತ ವಿಠ್ಢಲ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.