ನಾಡಿಗೆ ಸಿದ್ಧಗಂಗಾ ಶ್ರೀ ಸಾಧನೆ ಅಪಾರ: ಸ್ವಾಮೀಜಿ

ಅವರ ಸಮಾಜ ಸೇವೆ ನಮಗೆ ಪ್ರೇರಣೆ, ಮಾರ್ಗದರ್ಶನವಾಗಿದೆ ಎಂದರು.

Team Udayavani, Apr 2, 2021, 5:49 PM IST

Nagige

ಆಳಂದ: ಲಿಂ| ಡಾ| ಶಿವಕುಮಾರ ಮಹಾ ಸ್ವಾಮೀಜಿ 114ನೇ ಜನ್ಮದಿನದ ಅಂಗವಾಗಿ ಗುರುವಾರ ಯುವ ಮುಖಂಡ ಆನಂದ ದೇಶಮುಖ ನಿರಗುಡಿ, ಶರಣಗೌಡ ಪಾಟೀಲ ಶಖಾಪುರ ನೇತೃತ್ವದಲ್ಲಿ ಶ್ರೀಗಳ ಅಭಿಮಾನಿಗಳಿಗೆ 114 ಭಾವಚಿತ್ರಗಳನ್ನು ನೀಡುವ ಮೂಲಕ ಜನ್ಮದಿನ ಆಚರಿಸಿ, ಪ್ರಸಾದ ಉಣಬಡಿಸಲಾಯಿತು.

ಸಂಸ್ಥಾನ ಹಿರೇಮಠದ ಸಿದ್ಧೇಶ್ವರ ಶಿವಾಚಾರ್ಯರು ಪೂಜ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ನಾಡಿನ ಲಕ್ಷಾಂತರ ಬಡ, ದೀನ ದಲಿತ, ಶೋಷಿತ, ಅನಾಥ ಮಕ್ಕಳಿಗೆ ಅನ್ನ ಮತ್ತು ಜ್ಞಾನದಾಸೋಹ, ಸಂಸ್ಕಾರ, ಮಾನವೀಯತೆ ಬೋಧಿ ಸಿ ಅವರ ಜೀವನ ಕಟ್ಟಿಕೊಟ್ಟ ನಡೆದಾಡುವ ಮಹಾನ ಸಂತರಾಗಿದ್ದ ಸಿದ್ಧಗಂಗಾ ಮಠದ ಲಿಂ| ಡಾ| ಶಿವಕುಮಾರ ಮಹಾಸ್ವಾಮಿಗಳ ಸಾಧನೆ, ಕೊಡುಗೆ ನಾಡಿಗೆ ಅಪಾರವಾಗಿದೆ ಎಂದರು.

ಮುಖಂಡ ಆನಂದ ದೇಶಮುಖ ಮಾತನಾಡಿ, ಡಾ| ಶಿವುಕುಮಾರ ಶ್ರೀಗಳು ಜಾತಿ, ಮತ, ಪಂಥ ಮೀರಿ ನಾಡಿಗೆ ಸಾಮರಸ್ಯದ ಪಾಠ ಕಲಿಸಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸ್ಮರಣಾರ್ಥವಾಗಿ ಭಕ್ತರಿಗೆ ಪ್ರಸಾದ ಸೇವೆ ಮತ್ತು ಅವರ 114ನೇ ಜನ್ಮದಿನ ನಿಮಿತ್ತ 114 ಭಾವಚಿತ್ರಗಳನ್ನು ನೀಡುವ ಸೇವೆ ಕೈಗೊಂಡಿದ್ದು, ಅವರ ಸಮಾಜ ಸೇವೆ ನಮಗೆ ಪ್ರೇರಣೆ, ಮಾರ್ಗದರ್ಶನವಾಗಿದೆ ಎಂದರು.

ಗುರುಶರಣ ಪಾಟೀಲ ಕೊರಳ್ಳಿ, ಡಾ| ನಿಖೀಲ ಶಹಾ, ಲಿಂಗರಾಜ ಪಾಟೀಲ, ಕಿರಣ ಪಾಟೀಲ, ಪಂಚಮಸಾಲಿ ಸಮಾಜದ ಜಿಲ್ಲಾ ಮುಖಂಡ ಶರಣಗೌಡ ಪಾಟೀಲ ದೇವಂತಗಿ, ಮಂಜುನಾಥ ಗುಡ್ಡೊಡಗಿ, ಅಜಯ ಮಾನೆ, ಅಣ್ಣಾರಾವ್‌ ಪಾಟೀಲ ಚಿಂಚೋಳಿ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Shimoga: ಮೊಬೈಲ್‌ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.