ಆಳಂದ ಸಕ್ಕರೆ ಕಾರ್ಖಾನೆ ಮಹಾಸಭೆ
Team Udayavani, Nov 18, 2021, 12:29 PM IST
ಕಲಬುರಗಿ: ಭೂಸನೂರಿನ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರ ಹಾಗೂ ಷೇರು ಸದಸ್ಯರ ಸಮಸ್ಯೆಗಳ ಸ್ಪಂದನೆಗೆ ಆಡಳಿತ ಮಂಡಳಿ ಸದಾ ಸಿದ್ಧವಾಗಿದೆ ಎಂದು ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಗುರುಲಿಂಗ ಜಂಗಮ ಪಾಟೀಲ ಹೇಳಿದರು.
ಇಲ್ಲಿನ ವಿಶ್ವಾರಾಧ್ಯ ಕಲ್ಯಾಣ ಮಂಟಪದಲ್ಲಿ ಆಳಂದ ಸಹಕಾರಿ ಸಕ್ಕರೆ ಕಾರ್ಖಾನೆಯ 2020-21ನೇ ಸಾಲಿನ 40 ನೇ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಖಾನೆಯ ಆಡಳಿತ ಮಂಡಳಿಗೆ ವಾಸ್ತವ ಅರಿವಾಗಿದೆ ಎಂದರು. ನಂತರ ಅಧ್ಯಕ್ಷರು ರೈತರ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಉಪಾಧ್ಯಕ್ಷ ಸಿದ್ರಾಮ ಸಾಲಿಮನಿ, ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ಎಸ್.ನಿಂಬಾಳ, ನಿರ್ದೇಶಕ ಧರ್ಮರಾಜ ಸಾಹು, ರೈತ ಕಲ್ಯಾಣರಾವ ಪಾಟೀಲ, ಶಿವಪುತ್ರಪ್ಪ ಗುತ್ತೇದಾರ ಸಭೆಯಲ್ಲಿ ಮಾತನಾಡಿದರು. ನಿರ್ದೇಶಕ ಶಿವರಾಜ ಮಹಾಗಾಂವ, ನೀಲಕಂಠರಾವ್ ಪಾಟೀಲ, ಹರ್ಷವರ್ಧನ ಗುಗ್ಗಳೆ, ಚನ್ನಬಸಪ್ಪ ಪಾಟೀಲ, ಪ್ರಕಾಶ ಸಣಮನಿ, ಶಿವರಾಜ ಪಾಟೀಲ, ಶಾಂತೇಶ್ವರ ಪಾಟೀಲ, ಶಿವಪುತ್ರಪ್ಪ ಕೊಟ್ಟರಕಿ, ಶಂಕರ ಸೋಮಾ, ಕಮಲಾಬಾಯಿ ಸಕ್ಕರಗಿ, ರೇಣುಕಾ ಹಾವನಳಿ, ಮುಖಂಡ ಅಶೋಕ ಗುತ್ತೇದಾರ, ಗುರು ಪಾಟೀಲ, ರಾಜಶೇಖರ ಪಾಟೀಲ ಚಿತಲಿ,ರಾಜಶೇಖರ ಮಲಶಟ್ಟಿ, ಶರಣಪ್ಪ ಮಲಶಟ್ಟಿ ಸೇರಿದಂತೆ ಆಳಂದ, ಅಫಜಲಪುರ, ಕಲಬುರಗಿ ವ್ಯಾಪ್ತಿಯ ಷೇರು ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸೂರ್ಯಕಾಂತ ಸಣಮನಿ ಸ್ವಾಗತಿಸಿದರು, ಶರಣಪ್ಪ ಧುಲಾಂಗೆ ವಾರ್ಷಿಕ ವರದಿ ವಾಚಿಸಿದರು, ಶ್ರೀಕಾಂತ ಹರಿಹರ ನಿರೂಪಿಸಿದರು, ಸುನೀಲ ಮಠ ವಂದಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.