ಯಡ್ರಾಮಿಯಲ್ಲಿ ಭವ್ಯ ಮಂದಿರ
Team Udayavani, Apr 10, 2022, 12:47 PM IST
ಯಡ್ರಾಮಿ: ಪಟ್ಟಣದ ಆರಾಧ್ಯ ದೈವ ಗ್ರಾಮದೇವತೆ ಮಂದಿರ ಏ. 26ರಂದು ಉದ್ಘಾಟನೆಯಾಗಲಿದ್ದು, 15ರಿಂದ ಪುರಾಣ ಕಾರ್ಯಕ್ರಮ ಆರಂಭವಾಗಿದ್ದು, ಏ.28, 29ರಂದು ಜಾತ್ರೆ ನಡೆಯಲಿದೆ.
ಕಳೆದ ಒಂಭತ್ತು ವರ್ಷದಿಂದ ದೇಗುಲದ ಕಾಮಗಾರಿ ನಡೆದಿದ್ದು, ದ್ರಾವಿಡ ಶೈಲಿಯಲ್ಲಿ ಜಿಲ್ಲೆಯ ಹಿರಿಯ ಕಲಾವಿದ ಬಿ.ಜಿ.ಖಂಡೇರಾವ್ ಅವರ ವಿನ್ಯಾಸದಲ್ಲಿ ಮಂದಿರ ನಿರ್ಮಾಣವಾಗಿದೆ ಎಂದು ದೇಗುಲ ಸಮಿತಿ ಸದಸ್ಯರು ತಿಳಿಸಿದ್ದಾರೆ.
ದೇಗುಲ ಉದ್ಘಾಟನೆ ಹಾಗೂ ಜಾತ್ರೆಗಾಗಿ ಬಣ್ಣಬಣ್ಣದ ವಿದ್ಯುತ್ ದೀಪಗಳನ್ನು ದೇಗುಲಕ್ಕೆ ಅಳವಡಿಸಲಾಗಿದೆ. ಸತತ 15 ದಿನ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ವಿವಿಧ ಗಣ್ಯರು, ಸ್ವಾಮೀಜಿಗಳು ಭಾಗವಹಿಸಲಿದ್ದಾರೆ.
ಗ್ರಾಮದಲ್ಲಿ ಭವ್ಯ ಮಂದಿರ ಉದ್ಘಾಟನೆ ಆಗುತ್ತಿರುವುದಕ್ಕೆ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದು ಯುವ ಹೋರಾಟಗಾರ ಅಪ್ರೋಜ್ ಅತ್ನೂರ, ಗ್ರಾಮದೇವತೆ ಟ್ರಸ್ಟ್ ಕಮಿಟಿ ಸದಸ್ಯ ಪ್ರಕಾಶ ಸಾಹು ಬೆಲ್ಲದ, ಡೊಳ್ಳು ಕಲಾವಿದ ರೇವಣಸಿದ್ಧ ಪೂಜಾರಿ ಹೊಸಮನಿ ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.